ಲಕ್ಷ್ಮೀ ನಾರಾಯಣ ಸ್ವಾಮಿ ರಥೋತ್ಸವ

| Published : Feb 13 2025, 12:46 AM IST

ಸಾರಾಂಶ

ಶಿರಾದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು

ಶಿರಾ: ಶಿರಾದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ರಥೋತ್ಸವದಲ್ಲಿ ಪೌರಾಯುಕ್ತ ರುದ್ರೇಶ್.ಕೆ, ನಗರಸಭೆ ಸದಸ್ಯ ಆರ್.ರಾಮು, ಮಾಜಿ ಸದಸ್ಯ ಪ್ರಕಾಶ್ ಮುದ್ದುರಾಜ್, ನಟರಾಜು, ಆಗಮ ಪಂಡಿತರಾದ ಡಾ.ಪಿ.ಸುರೇಶ್ ಶಾಸ್ತ್ರಿ, ನಿವೃತ್ತ ಉಪನ್ಯಾಸಕರಾದ ನರಸಿಂಹಚಾರ್ಯ, ನರೇಂದ್ರ ರಾವ್ ಸೇರಿದಂತೆ ಹಲವರು ಭಾಗವಹಿಸಿದ್ದರು.