ಹವಾಮಾನ ಬದಲಾವಣೆ ಬಗ್ಗೆ ತಿಳಿದುಕೊಳ್ಳಿ

| Published : Jun 06 2024, 12:32 AM IST

ಸಾರಾಂಶ

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಬಿ ವಿ.ಗುಂಡಪ್ಪ ಪರಿಸರ ಸಂರಕ್ಷಣೆ, ಹವಾಮಾನ ಬದಲಾವಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕೊರಟಗೆರೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಬಿ ವಿ.ಗುಂಡಪ್ಪ ಪರಿಸರ ಸಂರಕ್ಷಣೆ, ಹವಾಮಾನ ಬದಲಾವಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪ್ರಾಂಶುಪಾಲ ಪ್ರೊ. ಈರಪ್ಪನಾಯಕ, ಡಾ. ದೀಪಾ ಡಾ. ಸಿದ್ದಗಂಗಯ್ಯ, ಡಾ. ಶಿವಪ್ಪ, ಡಾ. ತಿಪ್ಪೇಸ್ವಾಮಿ, ಡಾ. ಲೋಕೇಶ್ ನಾಯ್ಕ, ರೂಪ ಎಂ. ಎನ್, ಶಿವರಾಮಯ್ಯ, ಸೌಭಾಗ್ಯ, ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ವೆಂಕಟೇಶ್ ಬಿಜಿ, ಹಾಜರಿದ್ದರು. ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಾಯಿತು.