ಸಾರಾಂಶ
ಮಾಗಡಿ: ತಾಲೂಕಿನ ಹಲಸಿಂಗನಹಳ್ಳಿ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದ 6 ವರ್ಷದ ಗಂಡು ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ಸೆರೆಯಾಗಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಮಾಗಡಿ: ತಾಲೂಕಿನ ಹಲಸಿಂಗನಹಳ್ಳಿ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದ 6 ವರ್ಷದ ಗಂಡು ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ಸೆರೆಯಾಗಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆಯಾಗಿದ್ದು ದೂರದ ಅರಣ್ಯ ಪ್ರದೇಶಕ್ಕೆ ಬಿಡಲಾಗುತ್ತದೆ ಎಂದು ಮಾಗಡಿ ವಲಯ ಅರಣ್ಯಧಿಕಾರಿ ಚೈತ್ರಾ ತಿಳಿಸಿದ್ದಾರೆ.