• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ...!
ರೈತರ ಜೀವನಾಡಿ, ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ.೩೦ರ ಸೋಮವಾರ ಬಾಗಿನ ಅರ್ಪಿಸಲಿದ್ದಾರೆ. ಅಂದು ಮಧ್ಯಾಹ್ನ ೧೨ ಗಂಟೆಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಆರ್.ಎಸ್.ಜಲಾಶಯದ ಬಳಿ ಇರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಬಳಿಕ ೧೨.೩೦ ಗಂಟೆಗೆ ಬಾಗಿನ ಅರ್ಪಿಸುವರು.
ಕೆಆರ್‌ಎಸ್‌ ಒಳಹರಿವು 40 ಸಾವಿರ ಕ್ಯುಸೆಕ್‌ಗೆ ಇಳಿಮುಖ
ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಒಳಹರಿವಿನಲ್ಲಿ ಕುಸಿತ ಉಂಟಾಗಿದ್ದು, ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಹೊರಹರಿವಿನ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ.
ಎರೆಹುಳು ಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ: ವಿಜಯ್ ರಾಜ್
ನರ್ಸರಿ ಬೆಳೆಗಳಿಗೆ ಸಾವಯವ ಕೃಷಿಗೆ ಹೆಚ್ಚು ಅನುಕೂಲವಾಗುವ ಹಾಗೂ ಭೂಮಿಗೆ ಹೆಚ್ಚು ಫಲವತ್ತತೆಯನ್ನು ತರುವ ಅಂಶಗಳು ಈ ಘಟಕದಲ್ಲಿ ಇರುತ್ತದೆ. ಘಟಕದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರಿನಿಂದ ನೈಸರ್ಗಿಕ ಗೊಬ್ಬರವಾಗಿ ಬೆಳೆಗಳಿಗೆ ಸಹಕಾರಿಯಾಗಲಿದೆ.
ಮಿಮ್ಸ್ ಆಸ್ಪತ್ರೆ ಅಭಿವೃದ್ಧಿಗೆ ಕೈತಪ್ಪಿದ ೩೦ ಕೋಟಿ ರು...!
ಆಸ್ಪತ್ರೆ ಜಾಗದಲ್ಲಿರುವ ತಮಿಳು ನಿವಾಸಿಗಳ ಸ್ಥಳಾಂತರಗೊಳಿಸುವ ವಿಚಾರ ಮುನ್ನೆಲೆಗೆ ಬಂದಿರುವ ಸಮಯದಲ್ಲೇ ಎಂಟು ವರ್ಷಗಳ ಹಿಂದೆ ಮಿಮ್ಸ್ ಆಸ್ಪತ್ರೆ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆಯಾಗಬೇಕಿದ್ದ ೩೦ ಕೋಟಿ ರು. ಹಣ ಕೈತಪ್ಪಿ ಹೋದ ಸಂಗತಿ ಮಹತ್ವ ಪಡೆದುಕೊಂಡಿದೆ.
ಡೈರಿ ಅವ್ಯವಸ್ಥೆ ಖಂಡಿಸಿ ರಸ್ತೆಗೆ ಹಾಲು ಚೆಲ್ಲಿ ರೈತರ ಪ್ರತಿಭಟನೆ
ಡೈರಿ ಕಾರ್ಯದರ್ಶಿ ಕಾಳಮರೀಗೌಡ ಅವ್ಯವಹಾರ ಮಾಡಿದ್ದಾರೆ. ಪ್ರತಿನಿತ್ಯ ಮದ್ಯಪಾನ ಸೇವನೆ ಮಾಡಿ ಕರ್ತವ್ಯ ನಿರ್ವಹಿಸುತ್ತಾರೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ ಅವಾಚ್ಯ ಶಬ್ದಗಳ ಬಳಕೆ ಮಾಡುತ್ತಾನೆ. ಕೊಳಚೆ ನೀರಿನಲ್ಲೇ ಹಾಲಿನ ಕ್ಯಾನ್‌ಗಳನ್ನು ಸ್ವಚ್ಛಮಾಡುತ್ತಾನೆ.
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು: ತಹಸೀಲ್ದಾರ್ ಡಾ.ಸ್ಮಿತಾರಾಮು
ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ ಸಂಬಂಧ ತಾಲೂಕು ಆಡಳಿತದಿಂದ ನಡೆದ ಪೂರ್ವಭಾವಿ ಸಭೆಗೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಬೇಸರಗೊಂಡ ಶಾಸಕ ಕೆ.ಎಂ.ಉದಯ್ ಶುಕ್ರವಾರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಜಯಂತ್ಯುತ್ಸವಕ್ಕೆ ಗೈರಾದರು.
ನಾಡಪ್ರಭು ಕೆಂಪೇಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಸರ್ವ ಜನಾಂಗವೂ ಒಗ್ಗಟ್ಟಿನಿಂದ ಸಹೋದರರಂತೆ ಬದುಕಲು ದಾರಿ ದೀಪವಾಗಿದ್ದ ಅಪ್ರತಿಮಾ ವೀರ ನಾಡಪ್ರಭು ಕೆಂಪೇಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ. ಕೆಂಪೇಗೌಡರು ಬೆಂಗಳೂರಿನ ನಿರ್ಮಾತೃ, ದೂರ ದೃಷ್ಟಿಯ ಹರಿಕಾರ. ನಾಡಿಗೆ ಕೊಟ್ಟ ಕೊಡುಗೆಗಳು ವಿಶ್ವದ ಗಮನ ಸೆಳೆದಿವೆ. ಅವರ ಚಿಂತನೆಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು.
ವಿಶ್ವದ ಭೂಪಟದಲ್ಲಿ ಬೆಂಗಳೂರು ರಾರಾಜಿಸಲು ಕೆಂಪೇಗೌಡರು ಕಾರಣ: ಕೃಷ್ಣೇಗೌಡ
ಒಂದು ಸಾಮಾನ್ಯ ನಗರವಾಗಿದ್ದ ಬೆಂಗಳೂರನ್ನು ವಿಶ್ವದ ಭೂಪಟದಲ್ಲಿ ರಾರಾಜಿಸುವಂತೆ ಮಾಡಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ನಾಡಿನ ಭವಿಷ್ಯದ ಬಗ್ಗೆ ಅಪಾರ ದೂರದೃಷ್ಟಿ ಹೊಂದಿದ್ದ ಕೆಂಪೇಗೌಡರು ಜನಪರ ಕಾರ್ಯಕ್ರಮಗಳ ಮೂಲಕ ಜನಮಾನಸದಲ್ಲಿ ನೆಲಸಿದ್ದಾರೆ.
ರೈತನ ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ
ಸಿದ್ದೇಗೌಡರ ಪುತ್ರ ಜಮೀನಿನಲ್ಲಿ ಹಸುಗಳಿಗೆ ಸೀಮೆ ಹುಲ್ಲು ಕುಯ್ಯಲು ಹೋಗಿದ್ದಾಗ ಸೀಮೆ ಹುಲ್ಲಿನ ನಡುವೆ ಕಾಣಿಸಿಕೊಂಡ ಭಾರೀ ಗಾತ್ರದ ಹೆಬ್ಬಾವನ್ನು ಕಂಡು ತೀವ್ರ ಭಯಗೊಂಡಿದ್ದಾನೆ. ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಧನಗೂರು ಅರಣ್ಯ ವ್ಯಾಪ್ತಿಯ ಗಸ್ತು ಪಾಲಕ ಪುನೀತ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ನಾಲ್ವಡಿ, ಕೆಂಪೇಗೌಡರು ನಾಡಿನ ಎರಡು ಕಣ್ಣುಗಳು ಇದ್ದಂತೆ: ಕೃಷಿ ಸಚಿವ ಚಲುವರಾಯಸ್ವಾಮಿ
ಇಡೀ ಪ್ರಪಂಚದಲ್ಲೇ ಬೆಂಗಳೂರು ಗುರುತಿಸಿಕೊಳ್ಳಲು ಹಾಗೂ ರಾಜದಾನಿಯಾಗಲು ಕೆಂಪೇಗೌಡರು ಕಾರಣರು. ಅವರನ್ನು ಎಲ್ಲರೂ ಬದುಕಿರುವವರೆಗೂ ಸ್ಮರಿಸಬೇಕು. ನಾಲ್ವಡಿ ಹಳೇ ಮೈಸೂರು ಪ್ರಾಂತ್ಯ ಅಭಿವೃದ್ಧಿಯಾಗಲು ಕಾರಣರಾದರೆ, ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರು ಅಭಿವೃದ್ಧಿಯಾಗಲು ಮೂಲ ಕಾರಣರಾಗಿದ್ದಾರೆ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved