ಬೇಬಿಬೆಟ್ಟದ ಜಾತ್ರಾ ಮಹೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 24 ಜೋಡಿಗಳುಆಡಂಬರದ ಮದುವೆಗಳಿಗೆ ಮಾರು ಹೋಗಿ ಪೋಷಕರು, ಜನರು ಹೆಚ್ಚಾಗಿ ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ಹಾಗಾಗಿ ಸರಳ ಮದುವೆಗೆ ಆಧ್ಯೆತೆ ನೀಡಬೇಕು, ಸರಳ ಮದುವೆ ಆಗುವುದರಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆಯಾಗಲಿದೆ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿರುವುದು, ಆಡಂಬರದ ಮದುವೆಗೆ ಕಡಿವಾಣ ಹಾಕಬೇಕು.