• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಬಿಬೆಟ್ಟದ ದನಗಳ ಜಾತ್ರೆಯಲ್ಲಿ ಮಹಿಳಾ ಕ್ರೀಡಾಕೂಟ
ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಒಂದು ತಂಡದಲ್ಲಿ 10 ಮಂದಿ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಸ್ಪರ್ಧಿಗಳು ಹಗ್ಗ ಎಳೆಯುವ ಮೂಲಕ ಗೆಲುವಿಗಾಗಿ ಪೈಪೋಟಿ ನಡೆಸಿದರು. ಮ್ಯೂಜಿಕಲ್‌ಚೇರ್ ಸ್ಪರ್ಧೆಯಲ್ಲಿ ರೈತಸಂಘದ ನಾಯಕಿ ನಂದಿನಿ ಜಯರಾಂ ಭಾಗವಹಿಸಿ ಕ್ರೀಡಾಸ್ಫೂರ್ತಿ ಮೆರೆದರು.
ಕೆರೆಗಳ ಹೂಳೆತ್ತುವುದರಿಂದ ಅಂತರ್ಜಲ ವೃದ್ಧಿ: ಬಿ.ಜಯರಾಂ ನೆಲ್ಲಿತಾಯ
ಕೆರೆಗಳನ್ನು ಪುನಶ್ಚೇತನ ಮಾಡುವುದರಿಂದ ಈ ಪ್ರದೇಶದ ಕೊಳವೆಬಾವಿಗಳಲ್ಲಿ ಅಂತರ್ಜಲ ಹೆಚ್ಚಾಗುವುದಲ್ಲದೆ ಕೃಷಿ ಭೂಮಿ ಫಲವತ್ತತೆಯಿಂದ ಕೂಡಿರುತ್ತವೆ. ಕುಡಿಯುವ ನೀರಿನ ಸಮಸ್ಯೆಗೂ ಶಾಶ್ವತ ಪರಿಹಾರ ಸಿಕ್ಕಂತಾಗುತ್ತದೆ. ಹೂಳೆತ್ತಿರುವ ಕೆರೆಯಲ್ಲಿ ಸಂಗ್ರಹವಾಗುವ ನೀರನ್ನು ಗ್ರಾಮಸ್ಥರು ಮಿತವಾಗಿ ಬಳಸಿಕೊಳ್ಳಬೇಕು.
ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಗಡುವು ಬೇಡ : ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿಕ್ಷಕರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳು ಮತ್ತು ನಾವೆಲ್ಲರೂ ಅರ್ಥಮಾಡಿಕೊಂಡಿದ್ದೇವೆ. ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಸಿಎಂ ನೇತೃತ್ವದಲ್ಲಿ ಸಮಿತಿಯನ್ನೂ ರಚಿಸಲಾಗಿದೆ. ಸಮಿತಿ ವರದಿಯನ್ನು ನೀಡಬೇಕಿದೆ.  

ಸೌಲಭ್ಯ ಪಡೆದು ರೈತರು ಹೈನುಗಾರಿಕೆಯಲ್ಲಿ ತೊಡಗಬೇಕು: ಸಿ.ಶಿವಕುಮಾರ್
ಹೈನುಗಾರಿಕೆ ಕ್ಷೇತ್ರವು ಉದ್ಯಮವಾಗಿ ಬೆಳೆಯಲು ಮಹಿಳೆಯರ ಪಾತ್ರ ಮಹತ್ವದಾಗಿದೆ. ಗ್ರಾಮೀಣ ಭಾಗದಲ್ಲಿ ಸಾಕಷ್ಟು ಕುಟುಂಬಗಳು ಆರ್ಥಿಕವಾಗಿ ಸದೃಢರಾಗುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಕುಟುಂಬ ನಿರ್ವಹಣೆಗೂ ಸಹಕಾರಿಯಾಗಿದೆ.
ರೈತರ ಪಪ್ ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾರ್ಗಗಳಿಗೆ ಶಾಸಕ ಎಚ್.ಟಿ.ಮಂಜು ಚಾಲನೆ
ಬೇಸಿಗೆ ಪ್ರಾರಂಭವಾದಗಿನಿಂದ ವಿದ್ಯುತ್ ಅಡಚಣೆ ಸಮಸ್ಯೆ ಇತ್ತು. ನೂತನ ವಿದ್ಯುತ್ ವಿತರಣಾ ಘಟಕದಿಂದ ರೈತರಿಗೆ ಗುಣಮಟ್ಟದ ವಿದ್ಯುತ್ ದೊರಕಲಿದೆ. ನಾನು ಶಾಸಕನಾಗಿ ಆಯ್ಕೆಯಾದ ಕೂಡಲೇ ಹೊಸ ಮಾರ್ಗಗಳ ನಿರ್ಮಾಣಕ್ಕೆ ಸೆಸ್ಕ್ ಅಧಿಕಾರಿಗಳಿಗೆ ಸೂಚಿಸಿದ್ದೆ. ರೈತರ ಸಮಸ್ಯೆಗೆ ಪ್ರಾಮಾಣಿಕವಾಗಿ ಪರಿಹಾರ ಮಾಡುವುದಾಗಿ ಭರವಸೆ ನೀಡಿದ್ದೆ.
ಒಂದೇ ವರ್ಷಕ್ಕೆ ಒಂದು ಲಕ್ಷ ಕೋಟಿ ರು. ಸಾಲ ಮಾಡಿದ ಏಕೈಕ ಸಿಎಂ ಸಿದ್ದರಾಮಯ್ಯ: ಆರ್.ಅಶೋಕ್
ಮಂಡ್ಯಕ್ಕೆ ವಿವಿ ಅವಶ್ಯಕತೆ ಇಲ್ಲ, ಅದು ಲಾಭದಾಯಕವೂ ಆಗಿಲ್ಲ ಎಂದು ಸಮಿತಿ ಸರ್ಕಾರಕ್ಕೆ ವರದಿ ಕೊಟ್ಟಿದೆ. ಲಾಭವನ್ನೇ ನೋಡುವುದಾದರೆ ವಿವಿ ಕಟ್ಟಡಗಳನ್ನು ಬಾಡಿಗೆಗೆ ಕೊಟ್ಟುಬಿಡಿ. ಅದರಿಂದ ಒಳ್ಳೆಯ ಲಾಭ ಬರುತ್ತದೆ ಎಂದು ಲೇವಡಿ ಮಾಡಿದ ಅಶೋಕ್, ಲಾಭ-ನಷ್ಟದ ಲೆಕ್ಕ ಹಾಕುವುದಕ್ಕೆ ಶಿಕ್ಷಣ ವ್ಯಾಪಾರದ ಸರಕಲ್ಲ, ಶಿಕ್ಷಣ ನಮ್ಮ ದೇಶದ ಆಸ್ತಿ. ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ.
ಮಾ.೩ರಂದು ಎರಡು ಕೇಂದ್ರಗಳ ಉದ್ಘಾಟನೆ: ಡಾ.ಎಸ್.ವಿನಯ್
ಪಿಇಎಸ್ ನೆಕ್ಸ್ಟ್ ಇನ್ನೋವೇಷನ್ ಮತ್ತು ಇನ್‌ಕ್ಯುಬೇಶನ್ ಕೇಂದ್ರವು ಉದ್ಯಮಶೀಲತೆಯನ್ನು ಪೋಷಿಸಲು, ಸಂಶೋಧನೆ ಆಧಾರಿತ ಸ್ಟಾರ್ಟ್‌ಅಪ್‌ಗಳನ್ನು ಬೆಂಬಲಿಸಲು, ಶೈಕ್ಷಣಿಕ ಸಂಸ್ಥೆಗಳು ಮತ್ತು ಉದ್ಯಮದ ನಡುವಿನ ಅಂತರ ಕಡಿಮೆಗೊಳಿಸಲು ರೂಪಿಸಲಾಗಿದೆ. ಕಾಲೇಜಿನ ೯ ಸಾವಿರ ಚದರಡಿ ವಿಸ್ತೀರ್ಣದಲ್ಲಿ ನಿರ್ಮಿಸಿರುವ ಈ ಕೇಂದ್ರ ಪ್ರಮುಖ ಸೌಲಭ್ಯಗಳನ್ನು ಒಳಗೊಂಡಿದೆ.
ಸಮಾನತೆಯಿಂದ ಬದುಕಬೇಕು ಎಂಬುವುದು ಸಂವಿಧಾನದ ಆಶಯ: ನ್ಯಾ.ಎಚ್.ಎಸ್.ಕಾವ್ಯಶ್ರೀ
ಅಸಮಾನತೆ ಹೋಗಲಾಡಿಸಿ ಸಮಾನತೆಯಿಂದ ಬದುಕಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ಆರ್ಥಿಕ ಅಸಮಾನತೆ ಜೊತೆಗೆ ಲಿಂಗಭೇದ ಅಸಮಾನತೆ ಸಮಾಜದಲ್ಲಿ ಹೆಚ್ಚಾಗಿರುವ ಇಂದು ಸಮಾನತೆ ದಿನಾಚರಣೆ ಪ್ರಾಮುಖ್ಯತೆ ಪಡೆದುಕೊಂಡಿದೆ.
ಪುರಸಭೆಯ ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಹೈಕೋರ್ಟ್‌ ತಡೆ
ಕೆ.ಆರ್.ಪೇಟೆ ಪುರಸಭೆಯ ಪಾರ್ಕ್ ಜಾಗದಲ್ಲಿ ಕಟ್ಟಡ ನಿಮಾಣದ ಹೆಸರಿನಲ್ಲಿ ನಿವೇಶನ ಪಡೆದು ಕಚೇರಿ ನಿರ್ಮಿಸದೆ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಮುಂದಾಗಿದ್ದ ಪಟ್ಟಣದ ಪಿಎಲ್‌ಡಿ ಬ್ಯಾಂಕ್‌ನ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೈ ಕೋರ್ಟ್‌ ತಡೆಯಾಜ್ಞೆ ನೀಡಿದೆ.
ವಿವಿ ತೆರೆದು ದೊಡ್ಡಸ್ತಿಕೆ ತೋರಿಸುವುದಲ್ಲ: ಬಿಜೆಪಿಗೆ ಸಚಿವ ಚಲುವರಾಯಸ್ವಾಮಿ ಟಾಂಗ್
ಮಂಡ್ಯ ವಿವಿ ಮುಚ್ಚುತ್ತಿರುವುದಕ್ಕೆ ಬಿಜೆಪಿ-ಜೆಡಿಎಸ್ ಹೋರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಸರ್ಕಾರದಲ್ಲಿ ಕೇವಲ ವಿವಿ ತೆರೆದಿದ್ದೆಷು ಅಷ್ಟೇ. ಉಪನ್ಯಾಸಕರಿಗೆ, ಸಿಬ್ಬಂದಿಗೆ ಕನಿಷ್ಠ ಸಂಬಳ ಕೊಡಲಿಲ್ಲ. ಬೋಧಕ-ಬೋಧಕೇತರ ಸಿಬ್ಬಂದಿಯನ್ನು ನೇಮಿಸುವ ಯೋಗ್ಯತೆ ಪ್ರದರ್ಶಿಸಲಿಲ್ಲ. ಸೌಲಭ್ಯಗಳನ್ನು ದೊರಕಿಸಲಿಲ್ಲ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved