ಕಂದಾಯ ಇಲಾಖೆ, ತಾಪಂನಲ್ಲಿ ದೂರು ಸ್ವೀಕಾರ ಕೇಂದ್ರ ಸ್ಥಾಪನೆಗೆ ಸಿಆರ್‌ಎಸ್ ಆದೇಶಅಕ್ರಮ ಸಕ್ರಮ ಸಮಸ್ಯೆ ಪರಿಹಾರಕ್ಕಾಗಿ ‘ಎ’ ಖಾತೆ, ‘ಬಿ’ ಖಾತೆ ಮಾಡುವ ಪ್ರಕ್ರಿಯೆ ಆರಂಭಿಸಿದ್ದೇವೆ. ಯಾವುದೇ ದಾಖಲೆಗಳನ್ನು ಮಾರ್ಪಡಿಸಲು ಒಂದಷ್ಟು ಸಮಯ ಬೇಕಾಗುತ್ತದೆ. ಪಂಚಾಯತ್ ರಾಜ್, ಕಂದಾಯ ಮತ್ತು ನಗರಾಭಿವೃದ್ಧಿ ಇಲಖೆಯಲ್ಲಿ ಸಾಕಷ್ಟು ಅಕ್ರಮ-ಸಕ್ರಮ ಸಮಸ್ಯೆಗಳಿದ್ದು, ಅವುಗಳಿಗೆ ಪರಿಹಾರೋಪಾಯ ಕಂಡು ಹಿಡಿಯುವ ಪ್ರಯತ್ನ ಮಾಡಲಾಗುತ್ತಿದೆ.