ಕೆಮ್ಮಣ್ಣು ನಾಲೆಯ ಆಧುನೀಕರಣ ಕಾಮಗಾರಿ ಶಾಸಕ ಕೆ.ಎಂ.ಉದಯ್ ವೀಕ್ಷಣೆಮದ್ದೂರು ಪಟ್ಟಣ ಸೇರಿದಂತೆ ಎಚ್.ಕೆ.ವಿ. ನಗರ, ಚನ್ನಸಂದ್ರ, ನಗರಕೆರೆ, ಸೋಂಪುರ, ಉಪ್ಪಾರದೊಡ್ಡಿ, ಮಾಲಗಾರನಹಳ್ಳಿ ಹಾಗೂ ಅಜ್ಜಹಳ್ಳಿ ಮಾರ್ಗವಾಗಿ ಹಾದುಹೋಗಿರುವ 22 ಕಿ.ಮೀ ಉದ್ದದ ನಾಲೆಯನ್ನು ಆಧುನೀಕರಣ ಮತ್ತು ಎರಡು ಬದಿ ರಸ್ತೆ ನಿರ್ಮಾಣಕ್ಕೆ ಈಗಾಗಲೇ ನೀಲನಕ್ಷೆ ತಯಾರಿಸಲಾಗಿತ್ತು.