ಯೋಗದಿಂದ ದೇಹ, ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಬಹುದು: ಎಸಿ ಶ್ರೀನಿವಾಸ್ಯೋಗಕ್ಕೆ ಅದರದ್ದೇ ಆದ ಮಹತ್ವವಿದೆ. ಇಂದಿನ ಯೋಗ ದಿನಾಚರಣೆಯಲ್ಲಿ ಬಹುಪಾಲು ಶಿಕ್ಷಕರಿದ್ದು, ಒಳ್ಳೆಯದು ಯಾವುದೆಂಬುದನ್ನು ಗುರುತಿಸುವ ಶಕ್ತಿಯಿದೆ. ಮಕ್ಕಳು ಹಾಗೂ ಹಿರಿಯರು ಪ್ರತಿನಿತ್ಯ ಒಂದು ಗಂಟೆ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಆರೋಗ್ಯವಂತ ಜೀವನ ನಡೆಸಬಹುದು.