• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಲಿಸುತ್ತಿದ್ದ ಖಾಸಗಿ ಶಾಲೆ ವಾಹನದಿಂದ ಬಿದ್ದು ಮಗುವಿಗೆ ಗಾಯ
ಮಗು ಶಾಲಾ ವಾಹನದಿಂದ ಬಿದ್ದ ಹಿನ್ನೆಲೆ ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ಬಿಇಒ ಕಚೇರಿಗೆ ಭೇಟಿ ನೀಡಿ ಖಾಸಗಿ ಶಾಲೆಗಳಲ್ಲಿರುವ ವಾಹನ ಚಾಲಕರ ನಿರ್ವಹಣೆ ಹಾಗೂ ವಾಹನದಲ್ಲಿ ಆಯಾಗಳಿಲ್ಲದಿರುವುದೇ ಮಗು ಬೀಳಲು ಕಾರಣವಾಗಿದೆ ಎಂದು ದೂರಿದರು.
ಹಿಂದೆ ಗುರು ಮುಂದೆ ಗುರಿ ಇದ್ದರೆ ಮಾತ್ರ ಜೀವನದಲ್ಲಿ ಯಶಸ್ಸು; ರಮೇಶ್ ಗೌಡ
ಪ್ರಾಂಶುಪಾಲ ನಿಂಗೇಗೌಡ, ಶಿಕ್ಷಕರಾದ ನಾರಾಯಣ, ಲಕ್ಷ್ಮಣ, ಆಲೂರು ಚನ್ನಪ್ಪ, ಅಂಕಯ್ಯ, ಚಿಕ್ಕಮರಿಗೌಡ, ಉಮಾ, ಶಂಕರ, ಚಂದ್ರಶೇಖರ್, ಬಲರಾಮ, ಸಿ.ಟಿ.ದಾಸಯ್ಯರನ್ನು ಸನ್ಮಾನಿಸಿ ಸತ್ಕರಿಸಲಾಯಿತು.
ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಮುಂದಾಗಿರುವ ಕಾಂಗ್ರೆಸ್: ಶಾಸಕ ಎಚ್.ಟಿ.ಮಂಜು

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಮುಂಬರುವ ಎಂಡಿಸಿಸಿ ಬ್ಯಾಂಕ್ ಮತ್ತು ಟಿಎಪಿಸಿಎಂಎಸ್ ಚುನಾವಣಾ ಸಂಬಂಧ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕೆಲವು ಸೊಸೈಟಿಗಳಲ್ಲಿ ಅಧಿಕಾರಿಗಳನ್ನು ಬಳಸಿಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ. 

ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಒತ್ತು, ಡಿಜಿಟಲ್ ಲೈಬ್ರರಿ ಆರಂಭ: ಶಾಸಕ ಪಿ.ಎಂ.ನರೇಂದರಸ್ವಾಮಿ
ವಿದ್ಯಾರ್ಥಿಗಳ ಬದುಕನ್ನು ಹಸನು ಮಾಡುವ ಮೂಲಕ ದೇಶದ ಭವಿಷ್ಯ ನಾಯಕರನ್ನು ಸೃಷ್ಟಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ.
ಅಕ್ರಮವಾಗಿ ಒತ್ತುವರಿಯಾಗಿದ್ದ ರಸ್ತೆ ಕಂದಾಯ ಇಲಾಖೆ ಅಧಿಕಾರಿಗಳಿಂದ ತೆರವು
ಹಲಗೂರು ಠಾಣೆ ಎಎಸ್ಐ ಶಿವಣ್ಣ ಮತ್ತು ಸಿಬ್ಬಂದಿಯ ಬಿಗಿ ಭದ್ರತೆಯಲ್ಲಿ ಸದರಿ ಕಾಲು ದಾರಿಯನ್ನು ಜೆ.ಸಿ.ಬಿ ಯಂತ್ರದಿಂದ ತೆರವು ಗೊಳಿಸಿ ರೈತರ ಜಮೀನುಗಳಿಗೆ ಸಂಚರಿಸಲು ಅನುವು ಮಾಡಿಕೊಡಲಾಯಿತು.
ಗುರುದೇವ ಕಲಾರಂಗದೊಳಗೆ ಮೇಳೈಸಿದ ನಾಟ್ಯವೈಭವ
ಗುರುದೇವ ಅಕಾಡೆಮಿ ಆಫ್ ಫೈನ್ ಆರ್ಟ್ಸ್ ವತಿಯಿಂದ ಆಯೋಜನೆಗೊಂಡಿದ್ದ ಗುರುದೇವೋತ್ಸವ ಶಾಸ್ತ್ರೀಯ ನೃತ್ಯಗಳ ರಾಷ್ಟ್ರೀಯ ಹಬ್ಬ ಅದ್ಧೂರಿಯಾಗಿ ಮೂಡಿಬಂದಿತು. ಆರಂಭದಲ್ಲಿ ವಿನಾಯಕ ಪುಷ್ಪಾಂಜಲಿ, ವೆಂಕಟಾಚಲ ನಿಲಯಂ, ಕನಕದಾಸರು, ಪುರಂದರದಾಸರ ಕೀರ್ತನೆಗಳು, ಶ್ರೀರಾಮ- ಕೃಷ್ಣ, ಶ್ರೀ ಸುಬ್ರಹ್ಮಣ್ಯ, ದೇವಿಯನ್ನು ಕುರಿತಾದ ಕೀರ್ತನಗಳಿಗೆ ಕಲಾವಿದರ ನಾಟ್ಯಪ್ರದರ್ಶನ ಮನಸೂರೆಗೊಂಡಿತು. ರಸ- ಭಾವಗಳನ್ನೆಲ್ಲಾ ಒಂದಾಗಿಸಿಕೊಂಡು ಅಂತರಂಗದ ಆನಂದವನ್ನು ನಾಟ್ಯದ ಮೂಲಕ ಹೊರತಂದ ಕಲಾವಿದರು ಅದನ್ನು ಆಸ್ವಾಧಿಸುವವರ ಅಂತರಂಗಕ್ಕೂ ಮುದವನ್ನು ಉಂಟುಮಾಡಿದರು.
ಪ್ರಕೃತಿಯನ್ನು ಸೂಕ್ಷ್ಮವಾಗಿ ನೋಡದಿದ್ದರೆ ಸರ್ವನಾಶ: ಮಹೇಶ್ಚಂದ್ರ ಗುರು
ಕಾರ್ಯಕ್ರಮದಲ್ಲಿ ಪ್ರಗತಿಪರ ಸಾವಯವ ರೈತ ಶಿವರಾಮೇಗೌಡ ಹಾಗೂ ಪತ್ನಿ ಸಣ್ಣಮ್ಮ ಇವರನ್ನು ಅಭಿನಂದಿಸಲಾಯಿತು.
ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಮೈಷುಗರ್ ಹಳೆ ನೌಕರರ ಪ್ರತಿಭಟನೆ
ಹೊರಗುತ್ತಿಗೆ ಪಡೆದ ಸುರಕ್ಷ ಸೆಕ್ಯೂರಿಟಿ ಸರ್ವೀಸಸ್ ಸಂಸ್ಥೆಯನ್ನು ಕೇಳಿದರೆ ನಮಗೆ ಯಾವುದೇ ಹಣಸಂದಾಯವಾಗಿಲ್ಲ. ಸಂಸ್ಥೆಯೇ ನೇರವಾಗಿ ಹಣ ಪಾವತಿ ಮಾಡುತ್ತಾರೆ ಎಂದು ಹೇಳುತ್ತಿದ್ದು. ೧೯೫೨ರ ಕಾರ್ಮಿಕ ಕಾಯ್ದೆ ಪ್ರಕಾರ ಮೈಷುಗರ್ ಸಂಸ್ಥೆಯೇ ವೇತನ ಪಾವತಿ ಮಾಡಬೇಕಿದೆ .
ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ರೈತರು ಬಲಿ: ಶಾಸಕ ಕೆ.ಎಂ.ಉದಯ್ ಕಿಡಿ
ಗ್ರಾಮೀಣ ಪ್ರದೇಶದ ರೈತರ ಕಲ್ಯಾಣಕ್ಕೆ ಕೃಷಿ ಸಹಕಾರ ಸಂಘಗಳ ಪಾತ್ರ ದೊಡ್ಡದಾಗಿದೆ. ಸಂಘಗಳ ಅಭಿವೃದ್ಧಿಗೆ ರೈತರು ತಮ್ಮನ್ನು ತೊಡಗಿಸಿಕೊಳ್ಳಬೇಕು. ರೈತರಿಗೆ ಅನುಕೂಲಕರವಾಗುವಂತೆ ವಿವಿಧ ಯೋಜನೆಗಳು, ಸಾಲ ಸೌಲಭ್ಯಗಳನ್ನು ಒದಗಿಸಲು ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘವು ಸಹಕಾರಿಯಾಗುತ್ತದೆ.
ಜೆಡಿಎಸ್, ಬಿಜೆಪಿ ನಾಯಕರಿಂದ ಧರ್ಮಸ್ಥಳ ಯಾತ್ರೆ ರಾಜಕಾರಣ: ಶಿವರಾಮೇಗೌಡ
ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯದ ಜನತೆಗೆ ಏನೆಲ್ಲಾ ಸತ್ಯಾಂಶ ತಿಳಿಸಬೇಕೋ ಆ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಾಮಾಣಿಕವಾಗಿ ಮಾಡಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ತನಿಖೆ ನಡೆಸಿ ಸತ್ಯಾಂಶವನ್ನು ಹೊರಹಾಕುವ ಕೆಲಸ ಮಾಡುತ್ತಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 839
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved