ಚಿರತೆ ದಾಳಿಗೆ ಹಸವಿನ ಕರುಗಳು, ಮೇಕೆ ಬಲಿ..!ಇತ್ತೀಚಿನ ದಿನಗಳಲ್ಲಿ ಚಿರತೆ ದಾಳಿ ಹೆಚ್ಚಾಗುತ್ತಿದೆ. ಇದರಿಂದ ಸಾರ್ವಜನಿಕರು, ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಚಿಕ್ಕಮರಳಿ, ಹಿರೇಮರಳಿ, ನುಗ್ಗಹಳ್ಳಿ, ಕನಗನಮರಡಿ, ಕುರಹಟ್ಟಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ದಾಳಿ ಪ್ರಕರಣಗಳು ವರದಿಯಾಗಿವೆ.