• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಮಶಾನ ಜಾಗ ನಿಗದಿಪಡಿಸುವಂತೆ ಆಗ್ರಹಿಸಿ ಶವದೊಂದಿಗೆ ಗ್ರಾಮಸ್ಥರ ಪ್ರತಿಭಟನೆ
ದಲಿತ ಜನಾಂಗಕ್ಕೆ ಸ್ಮಶಾನ ಜಾಗ ನಿಗದಿ ಪಡಿಸುವಂತೆ ಆಗ್ರಹಿಸಿ ತಾಲೂಕಿನ ಕೊಡಿಯಾಲ ಗ್ರಾಮಸ್ಥರು ರಸ್ತೆ ಮಧ್ಯ ಶವಹೊತ್ತ ವಾಹನ ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಗ್ರಾಮದ ಮಂಡ್ಯ- ಅರಕೆರೆ ಮುಖ್ಯ ರಸ್ತೆಯಲ್ಲಿ ಶವಹೊತ್ತ ವಾಹನ ನಿಲ್ಲಿಸಿ ವಾಹನಗಳ ಸಂಚಾರಕ್ಕೆ ಅಡ್ಡಿ ಪಡಿಸಿದ ಗ್ರಾಮಸ್ಥರು, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮಕ್ಕಳಿಗೆ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ: ಲೋಕಾಕ್ಷಿ ಜಗದೀಶ್ ಕಿವಿಮಾತು
ಯಾರೂ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟ ಹಲವಾರು ವಿನೂತನ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಇಂತಹ ಕಾರ್ಯಕ್ರಮವನ್ನು ಮಕ್ಕಳು ಉಪಯೋಗಿಸಿಕೊಳ್ಳಬೇಕು.
ಆನೆಗೊಳ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ನಿರ್ದೇಶಕರು ಅವಿರೋಧ ಆಯ್ಕೆ
ಆನೆಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 11 ಸ್ಥಾನಗಳಿಗೆ ನಿರ್ದೇಶಕರು ಅವಿರೋಧ ಆಯ್ಕೆಯಾದರು. ಫೆ.23ರಂದು ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಒಟ್ಟು 11 ನಿರ್ದೇಶಕರ ಆಯ್ಕೆಗಾಗಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ, ಕಾಂಗ್ರೆಸ್ ಹಾಗೂ ಪ್ರತ್ಯೇಕವಾಗಿ ಒಟ್ಟು 33 ಸದಸ್ಯರು ನಾಮಪತ್ರ ಸಲ್ಲಿಸಿದ್ದರು.
ವಿದ್ಯಾರ್ಥಿಯ ಜೀವನಕ್ಕೆ ಪ್ರಾಥಮಿಕ ಶಾಲಾ ಹಂತ ಭದ್ರ ಬುನಾದಿ: ಶಿಕ್ಷಣ ಸಂಯೋಜಕ ರವಿಕುಮಾರ್
ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವರ್ಣಮಾಲೆ ಅಕ್ಷರಗಳು ಎಲ್ಲರ ಗಮನ ಸೆಳೆದವು. ವಿದ್ಯಾರ್ಥಿಗಳು ಅರ್ಥಪೂರ್ಣ ಪ್ರತಿ ಕೃತಿಗಳನ್ನು ತಯಾರಿಸಿ ಪೋಷಕರ ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.
ಜ್ಞಾನ ವಿಜ್ಞಾನ ಹಾಗೂ ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಅತ್ಯವಶ್ಯಕ: ಶ್ರೀ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್
ಇದೇ ವೇಳೆ ಹರಿದ್ವಾರದ ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಶ್ರೀ ಸ್ವಾಮಿ ಅವಧೇಶಾನಂದ ಗಿರಿ ಮಹಾರಾಜ್ ಅವರಿಗೆ ಶಾಲು, ಹಾರ, ಮೈಸೂರುಪೇಟ ಹಾಕಿ, ಪ್ರಶಸ್ತಿ ಪದಕವನ್ನೊಳಗೊಂಡ ಸ್ಮರಣಿಕೆ ಸೇರಿದಂತೆ 5 ಲಕ್ಷ ರು. ನಗದು ನೀಡಿ ಅತ್ಯಂತ ಗೌರವದಿಂದ ಪ್ರತಿಷ್ಠಿತ ವಿಜ್ಞಾತಂ ಪ್ರಶಸ್ತಿಯನ್ನು ಡಾ.ನಿರ್ಮಲಾನಂದನಾಥಶ್ರೀಗಳು ಪ್ರದಾನ ಮಾಡಿದರು.
ಹುಟ್ಟೂರಿಗೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಭೇಟಿ, ಮನೆ ದೇವರಿಗೆ ಪೂಜೆ ಸಲ್ಲಿಕೆ
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ, ನಾನು ಮನೆ ದೇವರ ಪೂಜೆಗೆ ಬಂದಿದ್ದೇನೆ. ರಾಜಕಾರಣದ ಬಗ್ಗೆ ಮಾತನಾಡಲ್ಲ. ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಒಳ ಜಗಳ, ಗುಂಪುಗಾರಿಕೆ, ಭಿನ್ನಮತವೆಲ್ಲವೂ ತಾನೇ ತಾನಾಗಿಯೇ ಸರಿಯಾಗುತ್ತದೆ. ಕಾದು ನೋಡಿ ಎಂದಷ್ಟೆ ಉತ್ತರ ನೀಡಿದರು.
ಸೀಸಿ ಟಿವಿ ಕಣ್ಗಾವಲಿನಲ್ಲಿ ಪಿಯುಸಿ ಪರೀಕ್ಷೆ: ಡಾ.ಕುಮಾರ್
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿಯನ್ನು ಆರೋಗ್ಯ ಇಲಾಖೆಯವರು ನಿಯೋಜಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು, ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್, ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಡಿವೈಸ್ ತರುವುದನ್ನು ನಿಷೇಧಿಸಲಾಗಿದೆ ಎಂದರು.
ಅಣ್ಣೂರು ಗ್ರಾಮದ ಅಭಿವೃದ್ಧಿಗೆ ಅನುದಾನ ನೀಡುವೆ: ಮಧು ಜಿ.ಮಾದೇಗೌಡ
ಈ ವೇಳೆ ಶ್ರೀ ಹಟ್ಟಿಮಾರಮ್ಮ, ಶ್ರೀ ಸಿದ್ಧೇಶ್ವರ ಮತ್ತು ಶ್ರೀ ಚೌಡಮ್ಮ ದೇವಾಲಯ ಸಮಿತಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರನ್ನು ಅಭಿನಂದಿಸಲಾಯಿತು.
ಒತ್ತುವರಿ ಜಾಗ ತೆರವುಗೊಳಿಸಿದರೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ
ಅದರಂತೆ ಹಳೆಯ ಶೌಚಾಲಯ ಹಾಗೂ ಅನಧಿಕೃತ ಮಳಿಗೆಯನ್ನು ನಿಯಮಾನುಸಾರ ತೆರವುಗೊಳಿಸಲಾಗಿದೆ. ಫಣಿಕಿರಣ್ ಅವರ ಬಳಿ ಸೂಕ್ತ ದಾಖಲಾತಿಗಳಿದ್ದರೆ ಪುರಸಭೆಗೆ ಸಲ್ಲಿಸಲಿ ಅಥವಾ ಕಾನೂನು ಹೋರಾಟ ಮಾಡಲಿ. ಅದನ್ನು ಬಿಟ್ಟು ಅಧಿಕಾರಿಗಳಿಗೆ ಕಿರುಕುಳ ಕೊಟ್ಟು ಬೆದರಿಕೆ ಹಾಕುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಸ್ಫೂರ್ತಿ ಸೊಸೈಟಿಗೆ ಅಧ್ಯಕ್ಷರಾಗಿ ಕೆ.ಎಲ್.ಶಿವರಾಮು ಆಯ್ಕೆ
ಸಂಘದ ಸದಸ್ಯರು, ನಿರ್ದೇಶಕರು ನನ್ನನ್ನು 6ನೇ ಬಾರಿ ಅಧ್ಯಕ್ಷರನ್ನಾಗಿ ಆಯ್ಕೆಗೊಳಿಸಿದ್ದಾರೆ. ನನ್ನ ಅವಧಿಯಲ್ಲಿ ಸಂಘಕ್ಕೆ ಹಲಗೂರು ರಸ್ತೆಯಲ್ಲಿ ನಿವೇಶನ ಖರೀದಿಸಿ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಈ ಸಂಘದಿಂದ ಇದುವರೆಗೂ ಸಾವಿರಾರು ಜನರು ಮೂರೂವರೆ ಕೋಟಿ ರು. ಗಳನ್ನು ಸಾಲವಾಗಿ ಪಡೆದು ಸಾಲವನ್ನು ಮರುಪಾವತಿಸಿ ಸಂಘವನ್ನು ಅಭಿವೃದ್ಧಿಗೊಳಿಸಲು ಕೈಜೋಡಿಸಿದ್ದಾರೆ .
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved