ಮಂಡ್ಯ: ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ಅಸ್ತಿತ್ವಕ್ಕೆಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವಾ ಮನೋಭಾವದಿಂದ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್‌ನ್ನು ಅಸ್ತಿತ್ವಕ್ಕೆ ತರಲಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಆಸಕ್ತ, ಅಗತ್ಯವಿರುವವರಿಗೆ ನೆರವು.