ಸಾರಿಗೆ ಸಂಸ್ಥೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, ಓರ್ವ ವೃದ್ಧೆ, ಬಸ್ ಚಾಲಕ ಮತ್ತು ನಿರ್ವಾಹಕಿ ಸೇರಿದಂತೆ 18 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜರುಗಿದೆ.