ಮದ್ದೂರು ತಾಲೂಕು ಕಚೇರಿ ಭೂಮಿ ಗ್ರಾಮಾಡಳಿತಾಧಿಕಾರಿ ಲಕ್ಷ್ಮೀದೇವಿ ಅಮಾನತುಮದ್ದೂರು ತಾಲೂಕು ಕಚೇರಿ ಭೂಮಿ ಗ್ರಾಮಾಡಳಿತಾಧಿಕಾರಿ ಲಕ್ಷ್ಮೀದೇವಿ ಕರ್ತವ್ಯ ನಿರ್ವಹಣೆಯಲ್ಲಿ ಗಂಭೀರ ತಪ್ಪುಗಳನ್ನು ಎಸಗಿದ್ದು, ಅವರಿಗೆ ವಹಿಸಿದ್ದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಅಮಾನತು ಪಡಿಸಿದ್ದಾರೆ.