ಎಚ್.ಮಲ್ಲಿಗೆರೆ ಚೆನ್ನಮ್ಮ ಕಾನ್ವೆಂಟ್ ಶಾಲಾ ವಾರ್ಷಿಕೋತ್ಸವ ಆಚರಣೆಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮೌಲ್ಯ ಯುತ ಶಿಕ್ಷಣದ ಬಗ್ಗೆ ಪ್ರವಚನ ನೀಡಿದರು. ಜಯಶಂಕರ ಅವರ ಪರಿಸರ ಪ್ರೀತಿಯ ಬಗ್ಗೆ, ಪ್ಲಾಸ್ಟಿಕ್ ವಿರೋಧಿ ಅಭಿಯಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.