ಉತ್ತಮ ಆರೋಗ್ಯ ವೃದ್ಧಿಗೆ ಪರಿಸರವನ್ನು ಪೋಷಿಸಿ: ಬಿ.ಪಿ.ಗೀತಾಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಸಂಕಲ್ಪದೊಂದಿಗೆ ವಿಶ್ವ ಪರಿಸರ ದಿನದ ಅಂಗವಾಗಿ ವಿಶ್ವ ಸಂಸ್ಥೆಯ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಿ ಎಂಬ ಘೋಷವಾಕ್ಯದಡಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿಸಿದ್ದು, ಪರಿಸರಕ್ಕೆ ಪೂರಕ ವಸ್ತುಗಳು ಹಾಗೂ ಜಲಮೂಲಗಳನ್ನು ಸಂರಕ್ಷಣೆ ಜೊತೆಗೆ ಪ್ಲಾಸ್ಟಿಕ್ ನಿಂದ ಮನುಷ್ಯನಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಪ್ಲಾಸ್ಟಿಕ್ ನಿರ್ಮೂಲನೆ ಮಾಡಲು ಪಣ ತೊಡಬೇಕಾಗಿದೆ ಎಂದು ಹೇಳಿದರು.