ಫೆ.೧೬ಕ್ಕೆ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ, ಪುಸ್ತಕ ಅವಲೋಕನ: ಎ.ಸಿ.ರಮೇಶ್ಮಂಗಲ ಟಿ.ತಿಮ್ಮೇಗೌಡ ಪ್ರತಿಷ್ಠಾನ, ಕನ್ನಿಕ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್ ಆಶ್ರಯದಲ್ಲಿ ಟಿ.ತಿಮ್ಮೇಗೌಡ ಅವರ ಆಡಳಿತದ ಅಂಗಳದಲ್ಲಿ ಪುಸ್ತಕದ ಅವಲೋಕನ, ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಹಾಗೂ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಫೆ.೧೬ರಂದು ಬೆಳಗ್ಗೆ ೧೦ ಗಂಟೆಗೆ ಮಂಡ್ಯ ನಗರದ ಕೃಷಿಕ್ ಸರ್ವೋದಯ ಫೌಂಡೇಷನ್ ಸಭಾಂಗಣದಲ್ಲಿ ನಡೆಯಲಿದೆ.