ವಿಜೃಂಭಣೆಯಿಂದ ನಡೆದ ಮಂಟೇಸ್ವಾಮಿ ದೀಪಾವಳಿ ಜಾತ್ರಾ ಮಹೋತ್ಸವಗ್ರಾಮದ ಹೊರವಲಯದ ದೊಡ್ಡಕೆರೆ ಸಮೀಪ ಮಂಟೇಸ್ವಾಮಿ ಬಸಪ್ಪ, ಕಂಡಾಯ, ಬಿರುದು ದೇರಿದಂತೆ ವಿವಿಧ ದೇವತೆಗಳ ಹೂವು ಹೊಂಬಾಳೆ ಕಾರ್ಯಕ್ರಮವು ಭಕ್ತಿ ಪ್ರಧಾನವಾಗಿ ನೆರವೇರಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಂಡಾಯ ಹಾಗೂ ಬಸವಪ್ಪ ಮೆರವಣಿಗೆ ರಾತ್ರಿಯಿಡಿ ನಡೆಯಿತು.