ಪಾಂಡವಪುರ: ಗ್ರಾಮ ಆಡಳಿತ ಅಧಿಕಾರಿಗಳಿಂದ ಕೈಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಗ್ರಾಮದ ಆಡಳಿತಾಧಿಕಾರಿಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿಕೊಡಬೇಕು, ಸುಸಜ್ಜಿತ ಕಚೇರಿ, ಟೇಬಲ್, ಕುರ್ಚಿ, ಅಲ್ಮೆರಾ, ಗುಣಮಟ್ಟ ಫೋನ್, ಯುಜಿಸಿ ಸಿಮ್, ಡೇಟಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್‌ಟಾಪ್, ಪ್ರಿಂಟರ್, ಸ್ಕ್ಯಾನರ್, ಗ್ರಾಮ ಆಡಳಿತ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ವೇತನ ಶ್ರೇಣಿ ನಿಗಧಿಪಡಿಸಬೇಕು.