• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸಾಮಾನ್ಯರಿಗೆ ಕಿರುಸಾಲ ನೀಡಲು ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು: ಎಂ.ಕೃಷ್ಣಮೂರ್ತಿ
ದೇಶದಲ್ಲಿ ರೈತರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ದುಡಿಯುವ ವರ್ಗವನ್ನು ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಅನರ್ಹ ಎಂಬಂತೆ ಬಿಂಬಿಸಲಾಗುತ್ತಿದೆ. ಬಂಡವಾಳ ಶಾಹಿಗಳಿಗೆ ಹೇರಳವಾದ ಸಾಲ ನೀಡುವ ಬ್ಯಾಂಕ್‌ಗಳು ರೈಟ್ ಅಪ್ ಹೆಸರಿನಲ್ಲಿ ಸಾಲ ಮನ್ನಾ ಮಾಡುತ್ತವೆ. ಆದರೆ, ಜನಸಾಮಾನ್ಯರಿಗೆ ಕಿರು ಸಾಲ ನೀಡಲು ಹಿಂದೇಟು ಹಾಕುತ್ತವೆ.
ಮದ್ದೂರು ಸಾರಿಗೆ ಡಿಪೋದಲ್ಲಿ ಕ್ಷಯ ರೋಗದ ಬಗ್ಗೆ ಅರಿವು, ತಪಾಸಣೆ
100 ದಿನಗಳ ಆಂದೋಲನ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಿ ಕ್ಷಯ ರೋಗಲಕ್ಷಣಗಳ ಬಗ್ಗೆ ತಪಾಸಣೆ ನಡೆಸಲಾಯಿತು. ಸಾರಿಗೆ ಇಲಾಖೆ ಸಿಬ್ಬಂದಿ ಹೆಚ್ಚು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕ್ಷಯ ರೋಗ ಹರಡುವ ಸಾಧ್ಯತೆ ಹೆಚ್ಚು. ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು.
ಪಾಲಕರೇ ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ: ಡಾ.ನಿಶ್ಚಲಾನಂದ ಸ್ವಾಮೀಜಿ
ಪೋಷಕರು ಮತ್ತು ಶಿಕ್ಷಕರು ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ಒದಗಿಸಿದರೆ ಭವಿಷ್ಯದಲ್ಲಿ ಸತ್ಪ್ರಜೆಗಳಾಗಲಿ ರೂಪುಗೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ. ಪೋಷಕರು ಮಕ್ಕಳನ್ನು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತಗೊಳಿಸದೆ ಅವರಿಗೆ ತಿದ್ದಿ ಬುದ್ದಿ ಹೇಳುವ ಮೂಲಕ ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡಬೇಕು.
ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನ ಹೆಚ್ಚಿಸಲು ಮಕ್ಕಳ ಸಂತೆ ಸಹಕಾರಿ: ಮುಖ್ಯಶಿಕ್ಷಕಿ ಲತಾ
ಬಂಡವಾಳ ಹೂಡಿಕೆ ಮತ್ತು ಲಾಭ, ನಷ್ಟಗಳ ಬಗ್ಗೆ ತಿಳಿವಳಿಕೆ, ಸಂವಹನ ಕೌಶಲ್ಯದ ವೃದ್ಧಿ, ವಸ್ತುಗಳ ಬೆಲೆ ನಿರ್ಧಾರ, ಕೌಶಲ್ಯ, ಒಂದು ಕಾರ್ಯದ ಹಿಂದಿನ ಶ್ರಮವನ್ನು ಅರ್ಥೈಸಿಕೊಳ್ಳುವ ಉದ್ದೇಶದಿಂದ ಮಕ್ಕಳ ಸಂತೆ ಆಯೋಜಿಸಲಾಗಿದೆ.
ರಾಜ್ಯ ಸರ್ಕಾರದ ಹಣದ ನಿರೀಕ್ಷೆಯಲ್ಲಿ ಕುಳಿತ ಮೈಷುಗರ್...!
ಸರ್ಕಾರ ಏನೇ ಸರ್ಕಸ್ ಮಾಡಿದರೂ ಮೈಷುಗರ್ ಕಾರ್ಖಾನೆಯನ್ನು ಆರ್ಥಿಕ ಮುಗ್ಗಟ್ಟಿನಿಂದ ಹೊರತರಲಾಗುತ್ತಿಲ್ಲ. ಇನ್ನೂ ಕಾರ್ಖಾನೆ ಹಣಕ್ಕಾಗಿ ಸರ್ಕಾರವನ್ನು ಎದುರುನೋಡುತ್ತಲೇ ಇದೆ. ಕಂಪನಿಯ ಪುನಶ್ಚೇತನ ಮರೀಚಿಕೆಯಾಗೇ ಉಳಿದಿದೆ. ಈ ಬಾರಿಯ ರಾಜ್ಯ ಬಜೆಟ್‌ನಲ್ಲಾದರೂ ಮೈಷುಗರ್ ಆರ್ಥಿಕ ಸದೃಢತೆಗೆ ಸರ್ಕಾರ ಬಲ ನೀಡಲಿದೆಯೇ ಎನ್ನುವುದನ್ನು ಕಾದುನೋಡಬೇಕಿದೆ.
ಭವಿಷ್ಯದ ದೃಷ್ಟಿಯಿಂದ ಮಣ್ಣು, ನೀರು ಸಂರಕ್ಷಿಸಬೇಕು: ಡಾ.ಅತೀಫ ಮುನಾವರಿ
ಸೂಕ್ಷ್ಮ ಜೀವಿ, ಸಸ್ಯ ಹಾಗೂ ಪ್ರಾಣಿಗಳಂತೆ ಒಟ್ಟಿಗೆ ಸೇರಿರುವ ಎಲ್ಲಾ ಮಣ್ಣಿನ ಘಟಕಗಳ ಅನುಕೂಲಕರ ಪರಸ್ಪರ ಕ್ರಿಯೆಗಳಿಂದ ಮಣ್ಣಿನ ಆರೋಗ್ಯ ಉಂಟಾಗುತ್ತದೆ. ಕೃಷಿ ಭೂಮಿಗೆ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳನ್ನು ಹೆಚ್ಚು ಬಳಸಿದರೆ ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತದೆ.
ಮುಂಡಗದೊರೆ ಗ್ರಾಪಂ ಅಧ್ಯಕ್ಷರಾಗಿ ಪದ್ಮ ಸೋಮೇಶ್ ಆಯ್ಕೆ
ಶ್ರೀರಂಗಪಟ್ಟಣ ತಾಲೂಕಿನ ಮುಂಡುಗದೊರೆ ಗ್ರಾಪಂಗೆ ನೂತನ ಅಧ್ಯಕ್ಷೆಯಾಗಿ ಪದ್ಮ ಸೋಮೇಶ್ ಹಾಗೂ ಉಪಾಧ್ಯಕ್ಷೆಯಾಗಿ ಗಾಯಿತ್ರಿ ಶಿವರಾಜ್ ಕುಮಾರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.
ವಡ್ಡರಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ರೋಹಿತ್ ಗೌಡ ಅಧ್ಯಕ್ಷರಾಗಿ ಆಯ್ಕೆ
ಮಳವಳ್ಳಿ ತಾಲೂಕಿನ ವಡ್ಡರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರೋಹಿತ್‌ಗೌಡ (ದೀಪು) ಹಾಗೂ ಉಪಾಧ್ಯಕ್ಷರಾಗಿ ಕೆಂಪೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಮಕೃಷ್ಣ ಘೋಷಣೆ.
ಬ್ರಹ್ಮಜ್ಞಾನ ಹೊಂದಿದ್ದ ಸವಿತಾ ಮಹರ್ಷಿ: ಎಚ್.ಎಸ್.ಉಮೇಶ್
ಶಿವನ ದಿವ್ಯದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿ ಬ್ರಹ್ಮಜ್ಞಾನ ಹೊಂದಿದ್ದರಿಂದಲೇ ಚತುರ್ವೇದಗಳಲ್ಲೊಂದಾದ ಸಾಮವೇದವನ್ನು ಬರೆಯಲು ಸಾಧ್ಯವಾಯಿತು. ಅಂತಹ ಮಹಾನ್ ವ್ಯಕ್ತಿಯ ಸಾಧನೆಯನ್ನು ಪ್ರತಿಯೊಬ್ಬರೂ ಸ್ಮರಿಸಬೇಕಿದೆ.
ರೈತರಿಗೆ ಸಂಬಂಧಿಸಿದ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಬೇಕು: ಶಾಸಕ ಎಚ್.ಟಿ.ಮಂಜು
ಸರ್ಕಾರ ರೈತರ ಕಲ್ಯಾಣಕ್ಕಾಗಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಸಾಕಷ್ಟು ಸಹಾಯ ಧನ ಮತ್ತು ಜಾಗೃತಿ ಕಾರ್ಯಕ್ರಮ ಮಾಡುತ್ತಿದೆ. ಸರ್ಕಾರದ ಯೋಜನೆಗಳನ್ನು ರೈತ ಸಮುದಾಯಕ್ಕೆ ತಲುಪಿಸುವಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 679
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved