ವಿದ್ಯಾರ್ಥಿಗಳಿಗೆ ವಿದ್ಯೆಯೊಂದಿಗೆ ಕ್ರೀಡೆಯೂ ಮುಖ್ಯ: ಕೆ.ಪಿ.ಬಾಬುಚಿಕ್ಕ ವಯಸ್ಸಿನಲ್ಲೇ ವಿದ್ಯಾರ್ಥಿಗಳು ಪಠ್ಯ ವಿಷಯದೊಂದಿಗೆ ಕ್ರೀಡೆಗಳತ್ತಲೂ ಆಸಕ್ತಿ ವಹಿಸಬೇಕು. ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಹೆಚ್ಚುವುದಲ್ಲದೆ, ಮಾನಸಿಕವಾಗಿಯೂ ಕ್ರಿಯಾಶೀಲರಾಗಬಹುದು. ಶಿಕ್ಷಣದೊಂದಿಗೆ ಕ್ರೀಡೆಯನ್ನು ರೂಢಿಸಿಕೊಂಡ ಜಿಲ್ಲೆಯ ಎಷ್ಟೋ ಮಂದಿ ದೊಡ್ಡ ಹುದ್ದೆಯಲ್ಲಿದ್ದಾರೆ.