ಕೆ.ಆರ್.ಪೇಟೆ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಗ್ರಾಮಾಡಳಿತಾಧಿಕಾರಿಗಳ ಮುಷ್ಕರಬಡವರ ಪರವಾಗಿ ನಾವುಗಳು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ನಮ್ಮ ಕರ್ತವ್ಯ ಸಮಯದಲ್ಲಿ ಸೇವೆಗೆ ಅಗತ್ಯವಾಗಿರುವ ಸುಸಜ್ಜಿತ ಕಚೇರಿ, ಕುರ್ಚಿ, ಟೇಬಲ್, ಲ್ಯಾಪ್‌ಟಾಪ್, ಮೊಬೈಲ್, ಸಿಮ್, ಸ್ಕಾನರ್ ಸೌಲಭ್ಯ ಒದಗಿಸಬೇಕು. ಸೌಲಭ್ಯಗಳನ್ನು ನೀಡದೆ ನಿಗದಿತ ಸಮಯದಲ್ಲಿ ಕೆಲಸ ಮಾಡಲು ಸರ್ಕಾರ ಸಹಕಾರ ನೀಡಬೇಕು. ಸೇವಾ ಸೌಲಭ್ಯ ಮತ್ತು ಭದ್ರತೆ ನೀಡುತ್ತಿಲ್ಲ.