• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಬಿಜೆಪಿ ವಕ್ತಾರರಂತೆ ರಾಜ್ಯಪಾಲರು ಕೆಲಸ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಬಿಜೆಪಿ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ. ಸುಗ್ರೀವಾಜ್ಞೆ ವಿಚಾರದಲ್ಲಿ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಅವರು ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಬೇಕು ಎಂದು ಸುಗ್ರೀವಾಜ್ಞೆಗೆ ಅನುಮತಿ ನೀಡದ ವಿಷಯವಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

12 ರಂದು ಶ್ರೀನಿಮಿಷಾಂಭ ದೇವಿಯ ರಥೋತ್ಸವ;ಕಾವೇರಿ ನದಿಯಲ್ಲಿ ಭಕ್ತರ ಮಾಘಸ್ನಾನ
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾವೇರಿ ನದಿಯಲ್ಲಿ ಮಧ್ಯರಾತ್ರಿಯಿಂದಲೇ ಸ್ನಾನ ಮಾಡಲು ಹಾಗೂ ಬಟ್ಟೆ ಬದಲಿಸಿಕೊಳ್ಳಲು ನದಿ ತೀರದಲ್ಲಿ ಬ್ಯಾರಿಕೇಡ್‌ಗಳ ನಿರ್ಮಿಸಿ ಸಿದ್ಧತೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ನದಿ ಪಾತ್ರದಲ್ಲಿ ಮುಂಜಾಗ್ರತ ಕ್ರಮವಾಗಿ ನುರಿತ ಈಜುಗಾರರು ಹಾಗೂ ಅಗ್ನಿ ಶಾಮಕ ದಳ ನಿಯೋಜಿಸಲಾಗಿದೆ ಎಂದರು.
ಜಮೀನು ಖಾತೆ ಮಾಡಿಕೊಡುವಂತೆ ಅಂತನಹಳ್ಳಿ ರೈತನ ಏಕಾಂಗಿ ಪ್ರತಿಭಟನೆ
ಕೆಆರ್ ಎಸ್ ಡ್ಯಾಂ ಇದ್ದರೂ ಸಹ ಚಿನಕುರಳಿ ಹೋಬಳಿ ಜನರು ಬೇಸಾಯ ಮಾಡಲು ನೀರಿನ ಸಮಸ್ಯೆ ಎದುರಾಗಿದೆ. ಈ ಭಾಗದ ಹೇಮಾವತಿ ವಿತರಣೆ ನಾಲೆಗಳು ಅಧ್ವಾನಗೊಂಡಿವೆ. ಸಂಬಂಧಿಸಿದ ಅಧಿಕಾರಿಗಳು ನಾಲೆಗಳನ್ನು ಆಧುನೀಕರಣಗೊಳಿಸಿ ರೈತರ ಬೇಸಾಯಕ್ಕೆ ನೀರು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.
ಸಾಲದ ಹಣ ಕಟ್ಟುವಂತೆ ರೌಡಿಗಳಿಂದ ಧಮ್ಕಿಗೆ ರೈತರಿಂದ ಖಂಡನೆ
ಕಡ್ಲೆಪುರಿ ತಿನ್ನುತ್ತಾ ಎರಡು ಗಂಟೆಗೂ ಹೆಚ್ಚು ಕಾಲ ಗೋ ಬ್ಯಾಂಕ್ ಆಫ್ ಬರೋಡ ಎನ್ನುತ್ತಾ ಧರಣಿ ಮುಂದುವರಿಸಿದರು. ಧರಣಿ ಸ್ಥಳಕ್ಕೆಆಗಮಿಸಿದ ಬ್ಯಾಂಕ್ ಮ್ಯಾನೇಜರನ್ನು ರೈತ ಸಂಘದ ಮುಖಂಡರು ತರಾಟೆಗೆ ತೆಗೆದುಕೊಂಡರು.
ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ಕಾರು: ದಂಪತಿ, ಮಕ್ಕಳು ಪ್ರಾಣಾಪಾಯದಿಂದ ಪಾರು
ಬೆಂಗಳೂರು- ಮೈಸೂರ್ ಎಕ್ಸ್ ಪ್ರೆಸ್ ವೇ ಮದ್ದೂರಮ್ಮ ದೇವಸ್ಥಾನದ ಬಳಿ ಮೇಲ್ಸೇತುವೆ ಮೇಲೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ಬೇಬಿ ಬೆಟ್ಟದಲ್ಲಿ ಫೆ.26 ರಿಂದ ದನಗಳ ಜಾತ್ರೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಬೇಬಿಬೆಟ್ಟದ ಜಾತ್ರಾ ಮಹೋತ್ಸವದಲ್ಲಿ ಹಲವು ಸಾಂಸ್ಕೃತಿಕ ಕಾರ್‍ಯಕ್ರಮಗಳು, ಕ್ರೀಡೆಗಳು, ವಸ್ತುಪ್ರದರ್ಶನ, ಮಹಿಳಾ ಸಾಂಸ್ಕೃತಿಕ ಉತ್ಸವ, ಉಚಿತ ಸರಳ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರಗಳು, ರಥೋತ್ಸವ, ತೆಪ್ಪೋತ್ಸವ, ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ ಕಾರ್‍ಯಕ್ರಮಗಳು ನಡೆಯಲಿವೆ.
ಐತಿಹಾಸಿಕ ಪ್ರಸಿದ್ಧ ಪಟ್ಟಲದಮ್ಮನ ಸಿಡಿಹಬ್ಬಕ್ಕೆ ಅದ್ಧೂರಿ ಚಾಲನೆ
ತಮ್ಮಡಹಳ್ಳಿ, ಕ್ಯಾತೇಗೌಡನದೊಡ್ಡಿ, ಮಾರೇಹಳ್ಳಿ, ಪಟ್ಟಣದ ಪೇಟೆ ಬೀದಿ ಸೇರಿ ವಿವಿಧ ಗ್ರಾಮಗಳ ಹಾಗೂ ಪಟ್ಟಣದ ರೈತರು ತಮಟೆ ಹಾಗೂ ಮಂಗಳವಾದ್ಯಗಳೊಂದಿಗೆ ತಮ್ಮ ರಾಸುಗಳನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ ಕೊಂಡಕ್ಕೆ ಸೌಧೆ ತೆಗೆದುಕೊಂಡು ಹೋಗುವಾಗ ಪೇಟೆ ಬೀದಿ, ಮದ್ದೂರು ರಸ್ತೆ, ಕೋಟೆ ಬೀದಿ ಗಂಗಾಧರೇಶ್ವರಸ್ವಾಮಿ ದೇವಸ್ಥಾನ ಮೂಲಕ ಸಾಗಿದ ಸುಮಾರು 2 ಕೀಮೀ ಉದ್ದದ ರಾಸುಗಳ ಮೆರವಣಿಗೆಗೆ ಜನರು ವಿಶೇಷ ಪೂಜೆ ಸಲ್ಲಿಸಿದರು.
ನಿರಾವರಿ ಇಲಾಖೆಯ ದಿವ್ಯ ನಿರ್ಲಕ್ಷ್ಯ, ಹೂಳು ತುಂಬಿದ ಶ್ರೀರಾಮ ದೇವರ ಉತ್ತರ ನಾಲೆ
ನಾಲೆ ಹೂಳು ತೆಗೆದು ದಶಕ ಕಳೆದಿದೆ. ಜೊಂಡು ಹುಲುಸಾಗಿ ಬೆಳೆದು ಕೊನೆ ಭಾಗದ ರೈತರಿಗಿರಲಿ ಆರಂಭದಲ್ಲಿಯೇ ತೊಡಕಾಗಿದೆ. ಪ್ರತಿವರ್ಷ ನಾಮಕೇವಾಸ್ಥೆಗೆ ಅಧಿಕಾರಿಗಳು ಸ್ಥಳಕ್ಕೆ ಬರುವುದು, ಹೂಳು ತೆಗೆದ ಶಾಸ್ತ್ರ ಲೆಕ್ಕಕ್ಕೆ ತೋರಿಸುವುದು ಆಗಿದೆ. ನಾಲೆ ಏರಿ ಸಂಪೂರ್ಣ ಹಾಳಾಗಿದೆ. ಎತ್ತಿನಗಾಡಿ ಅಲ್ಲದೆ ರೈತರು ಕಾಲ್ನಡಿಗೆಯಲ್ಲಿ ಹೋಗದಂತಾಗಿದೆ.
ಶಾಸಕ ಮಂಜುರಿಂದ ಸಂಜೀವಿನಿ ಶೆಡ್ ಲೋಕಾರ್ಪಣೆ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಹೊಡೆತದಿಂದ ಅಭಿವೃದ್ಧಿ ಕೆಲಸಗಳು ಸೊರಗುತ್ತಿವೆ. ಮ- ನರೇಗಾ ಯೋಜನೆಯಡಿ ಸುಮಾರು 40ಕ್ಕೂ ಅಧಿಕ ಕಾಮಗಾರಿಗಳನ್ನು ಕೈಗೊಳ್ಳಬಹುದು.
ಶ್ರೀರಂಗಪಟ್ಟಣ : ಕಿಡಿಗೇಡಿಗಳಿಂದ ಬೆಂಕಿ - 25 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ
ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ನೀಲಗಿರಿ, ಹೊಂಗೆ, ನೇರಳೆ, ರಕ್ತ ಚಂದನ ಹಾಗೂ ಹಾವು, ಮೊಲ, ನವಿಲು ಸೇರಿ ಇತರೆ ಪ್ರಾಣಿ, ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 679
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved