5 ವರ್ಷಗಳ ಬಳಿಕ ಪುನರಾರಂಭಗೊಂಡ ಸಾರಿಗೆ ಬಸ್ ಸಂಚಾರಶ್ರೀರಂಗಪಟ್ಟಣ ಬಸ್ ನಿಲ್ದಾಣದಿಂದ ಪ್ರತಿ ನಿತ್ಯ ರಾತ್ರಿ 8.30ಕ್ಕೆ ಹೊರಡುವ ಬಸ್ ಕಿರಂಗೂರು, ಗಣಪತಿ ದೇವಸ್ಥಾನದ ಅಡ್ಡರಸ್ತೆ, ಕೂಡಲಕುಪ್ಪೆ, ಹನುಮಂತನಗರ ಗೇಟ್, ಬಲ್ಲೇನಹಳ್ಳಿ, ಚಂದ್ರಗಿರಿಕೊಪ್ಪಲು, ಸಬ್ಬನಕುಪ್ಪೆ, ಮಲ್ಲೇಗೌಡನಕೊಪ್ಪಲು ಗ್ರಾಮಗಳ ಮೂಲಕ ಹಾದುಹೋಗಿ ನಂತರ ಚಿನ್ನೇನಹಳ್ಳಿ ಗ್ರಾಮದಲ್ಲಿ ರಾತ್ರಿ ವೇಳೆ ತಂಗಲಿದೆ.