ಫೆ.೧೦ರಂದು ಕೂಲಿಕಾರರಿಂದ ಅನಿರ್ದಿಷ್ಟಾವಧಿ ಧರಣಿ: ಎಂ.ಪುಟ್ಟಮಾದುಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರದ ೩ ರೈತ ವಿರೋಧಿ ಕಾಯ್ದೆಗಳನ್ನು ತಿರಸ್ಕರಿಸುತ್ತೇವೆ ಎಂದ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ, ರೈತ ವಿರೋಧಿ ಧೋರಣೆಗಳನ್ನು ತಾಳಿ ಮನೆ, ನಿವೇಶನ ರಹಿತರ, ಬಗರ್ ಹುಕುಂ-ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕಿಗೆ ಧಕ್ಕೆಯುಂಟು ಮಾಡುತ್ತಿದೆ.