ಜನನ-ಮರಣ ನೋಂದಣಿ ಪತ್ರ ಪಡೆಯಲು ವಿಳಂಬ ಮಾಡಬಾರದು: ಡಾ: ಕುಮಾರಜನನ, ಮರಣ ಪ್ರಮಾಣ ಪತ್ರ ವಿಳಂಬ ಮಾಡದೇ ಪಡೆದುಕೊಳ್ಳುವುದು ಉತ್ತಮ. 30 ದಿನದ ನಂತರ ಹಾಗೂ ಒಂದು ವರ್ಷದಲ್ಲಿ ಘಟಿಸಿದ ಘಟನೆಗಳಿಗೆ ಗ್ರಾಮಾಂತರ ಪ್ರದೇಶದಲ್ಲಿ ತಹಸೀಲ್ದಾರ್, ನಗರ ಪ್ರದೇಶದಲ್ಲಿ ಆಯುಕ್ತರು ಅಥವಾ ಮುಖ್ಯಾಧಿಕಾರಿಗಳ ಆದೇಶ ಪಡೆದು ನೋಂದಣಿ ಪ್ರಮಾಣಪತ್ರ ಪಡೆಯಬಹುದು.