ಅಕ್ರಮ ಕಲ್ಲು ಗಣಿಗಾರಿಕೆ, ಜಲ್ಲಿ ಕ್ರಷರ್ ಮಾಲೀಕರ ಮೇಲೆ ಕ್ರಮಕ್ಕೆ ಒತ್ತಾಯಈ ಹಿಂದೆ ತಹಸೀಲ್ದಾರ್ ನೇತೃತ್ವದಲ್ಲಿ ವಿವಿಧ ಇಲಾಖೆ ಒಳಗೊಂಡಂತೆ ಟಾಸ್ಕ್ ಪೋರ್ಸ್ ಸಮಿತಿ ರಚಿಸಿ ತಾಲೂಕಿನ ಕಾಳೇನಹಳ್ಳಿ, ಮುಂಡುಗದೊರೆ, ಹಂಗರಹಳ್ಳಿ, ನೀಲನಕೊಪ್ಪಲು, ಚನ್ನನಕೆರೆ, ಜಕ್ಕನಹಳ್ಳಿ ಭಾಗದ 43 ಕ್ಕೂ ಹೆಚ್ಚು ಅಕ್ರಮ ಕಲ್ಲು ಕೋರೆ, 18 ಜಲ್ಲಿ ಕ್ರಷರ್‌ಗಳ್ನು ಸೀಜ್ ಮಾಡಿ ನಿಲ್ಲಿಸಲಾಗಿತ್ತು.