• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಡಹಗಲೇ ಮನೆಯಲ್ಲಿನ ಚಿನ್ನಾಭರಣ ಕಳವು
ಗ್ರಾಮದಲ್ಲಿ ಕಳೆದ 6 ವರ್ಷಗಳಿಂದ ವಾಸವಾಗಿರುವ ವಿಂದ್ಯಾ ಎಂಬುವವರ ಮನೆ ಬೀಗ ಒಡೆದು ಬೀರುವಿನಲ್ಲಿದ್ದ ಸುಮಾರು 100 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿದೆ ಎಂದು ವಿಂದ್ಯಾ ದಂಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ಧಾರೆ.
ಪಟ್ಟಣದ ಅವ್ಯವಸ್ಥೆಗಳ ಪರಿಶೀಲಿಸಿದ ರಾಜ್ಯ ಉಪಲೋಕಾಯುಕ್ತ ಬಿ.ವೀರಪ್ಪ
ಪುರಸಭೆ ಮುಖ್ಯಾಧಿಕಾರಿ ನಟರಾಜ್ ಹಾಗೂ ಹೆಲ್ತ್ ಇನ್ಸ್ ಪೆಕ್ಟರ್ ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡರು. ಬಸ್ ನಿಲ್ದಾಣದೊಳಗಿನ ಅವ್ಯವಸ್ಥೆ ಬಗ್ಗೆ ತೀವ್ರ ಆಕ್ರೋಶಗೊಂಡ ಉಪ ಲೋಕಾಯುಕ್ತರು, ನೀನು ಡಿಪೋ ಮ್ಯಾನೇಜರ್ ಅಲ್ಲ ಡ್ಯಾಮೇಜರ್. ನಿನ್ನ ಮನೆ ಆವರಣವನ್ನು ಹೀಗೆ ಗಬ್ಬಾಗಿ ಇಟ್ಕೋತೀಯಾ. ನಿನಗೆ ನಾಚಿಕೆ ಆಗ್ಬೇಕು ಎಂದು ಸಾರಿಗೆ ಅಧಿಕಾರಿಯನ್ನು ಛೇಡಿಸಿದರು.
ಭಾರತೀಯ ಸೇನೆ ರಕ್ಷಣೆಗಾಗಿ ನಿವೃತ್ತ ಸೈನಿಕರಿಂದ ರಕ್ಷಾ ಸುದರ್ಶನ ಯಾಗ
ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕರ ಫೆಡರೇಷನ್‌ನ ಅಧ್ಯಕ್ಷ ಅರ್ಜುನ್ ಎಸ್.ರಾವ್ ಮತ್ತು ತಂಡದವರಿಂದ ರಕ್ಷಾ ಸುದರ್ಶನ ಮಹಾಯಾಗ ಹಾಗೂ ಮಂಡ್ಯ ವಿಪ್ರ ಮಹಿಳಾ ಮಂಡಳಿ, ಶ್ರೀಕೃಷ್ಣ ಭಜನಾಮಂಡಳಿ, ಶ್ರೀವತ್ಸ ಭಜನಾ ಮಂಡಳಿಯಿಂದ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ ನಡೆದ ನಂತರ ಪೂರ್ಣಾಹುತಿ ನಡೆದು, ಪ್ರಸಾದ ವಿತರಿಸಲಾಯಿತು.
ಹೊರ ಗುತ್ತಿಗೆ ನೌಕರರನ್ನು ಸರ್ಕಾರ ನೇರ ನೇಮಕಾತಿ ಮಾಡಿಕೊಳ್ಳಲಿ: ಪಾವಗಡ ಶ್ರೀರಾಮ್ ಆಗ್ರಹ
ಹಲವು ಸಮಾವೇಶಗಳ ಮೂಲಕ ಸರ್ಕಾರದ ಗಮನಕ್ಕೆ ತರಲಾಗುತ್ತಿದೆಯಾದರೂ, ಹೊಸದಾಗಿ ಬಂದ ಸರ್ಕಾರಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಬಗೆಹರಿಸುವಲ್ಲಿ ವಿಫಲವಾಗಿವೆ. ಈಗಲಾದರೂ ಸಿಎಂ ಸಿದ್ದರಾಮಯ್ಯನವರು ಗಮನ ಹರಿಸಿ ನೀರು ಸರಬರಾಜು ನೌಕರರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 93ನೇ ವರ್ಷದ ಹುಟ್ಟುಹಬ್ಬ ಆಚರಣೆ
ಎಚ್.ಡಿ.ದೇವೇಗೌಡ ನೀರಾವರಿ ಹರಿಕಾರರು. ನಮ್ಮ ನಾಯಕ ಸಿ.ಎಸ್.ಪುಟ್ಟರಾಜುರನ್ನು ಮಾನಸ ಪುತ್ರರೆಂದು ಸ್ವೀಕರಿಸಿ ರಾಜಕೀಯವಾಗಿ ಬೆಳೆಸುವ ಮೂಲಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರಿಗೆ ತಾಯಿ ಚಾಮುಂಡೇಶ್ವರಿಯು ಮತ್ತಷ್ಟು ಆಯಸ್ಸು, ಆರೋಗ್ಯ ದಯಪಾಲಿಸಲಿ.
ದೇವೇಗೌಡರು ಈ ದೇಶದ ಸಮಸ್ತ ರೈತರ ಪ್ರತಿನಿಧಿ: ಎಚ್.ಟಿ.ಮಂಜು
ಹೇಮಾವತಿ ಜಲಾಶಯ ಯೋಜನೆ ಸೇರಿದಂತೆ ನಾಡಿನ ಪ್ರಮುಖ ನೀರಾವರಿ ಯೋಜನೆಗಳು ಪೂರ್ಣಗೊಂಡು ರೈತರ ಭೂಮಿ ಹಸಿರಾಗಲು ದೇವೇಗೌಡರು ಕಾರಣಕರ್ತರಾಗಿದ್ದಾರೆ. ದೇಶಕ್ಕೆ ದೇವೇಗೌಡರ ಸೇವೆ ಮತ್ತಷ್ಟು ಬೇಕಾಗಿದೆ. ನಮ್ಮೆಲ್ಲರಿಗೂ ದೇವೇಗೌಡರು ಸ್ಫೂರ್ತಿ. ಅವರ ಮಾರ್ಗದರ್ಶನ ನಿರಂತರವಾಗಿರಬೇಕು.
ವೇಶ್ಯಾವಾಟಿಕೆ ಅಡ್ಡವಾಗುತ್ತಿದೆಯೇ ಮಂಡ್ಯ...!
ಮಂಡ್ಯ ವೇಶ್ಯಾವಾಟಿಕೆ ಅಡ್ಡವಾಗುತ್ತಿರುವಂತೆ ಕಂಡುಬರುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಕಾಲೇಜು ವಿದ್ಯಾರ್ಥಿನಿಯರು ಹಾಗೂ ಗ್ರಾಮೀಣ ಯುವತಿಯರನ್ನೇ ದಂಧೆ ನಡೆಸುತ್ತಿರುವವರು ಟಾರ್ಗೆಟ್ ಮಾಡಿಕೊಂಡಿರುವುದು ಆಘಾತಕಾರಿಯೂ ಆಗಿದೆ.
ಡೆಂಘೀ, ಚಿಕುನ್ ಗುನ್ಯಾ, ಮಲೇರಿಯಾ ನಿಯಂತ್ರಣ ಎಲ್ಲರ ಜವಾಬ್ದಾರಿ: ಡಾ.ರವೀಂದ್ರ ಬಿ.ಗೌಡ ಸಲಹೆ
ಸೊಳ್ಳೆಗಳ ಉತ್ಪತ್ತಿ ತಾಣವಾದ ಸಿಮೆಂಟ್ ತೊಟ್ಟಿಗಳು, ಟೈರ್ ಗಳು, ಬ್ಯಾರೆಲ್ ಗಳು ಮತ್ತು ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಂತು ಡೆಂಘೀ ಮತ್ತು ಚಿಕುನ್ ಗುನ್ಯಾ, ಮಲೇರಿಯಾ ಹರಡುವ ಸೊಳ್ಳೆಗಳು ಯಥೇಚ್ಛವಾಗಿ ಉತ್ಪತ್ತಿಯಾಗುತ್ತವೆ ಎಂದು ಎಚ್ಚರಿಸಿದರು.
ವಿದ್ಯಾರ್ಥಿಗಳಿಗೆ ಕೌಶಲ್ಯ ಜ್ಞಾನ ಬೆಳೆಸುವ ಶಿಕ್ಷಣ ಅಗತ್ಯ: ಅರವಿಂದ್
ಪರೀಕ್ಷೆಯಲ್ಲಿ ಫಲಿತಾಂಶ ಕಡಿಮೆ ಬಂತು, ನಾವು ಅಂದುಕೊಂಡಷ್ಟು ಬರಲಿಲ್ಲ ಎಂದು ವಿದ್ಯಾರ್ಥಿಗಳು ದೃತಿಗೆಡುವುದು ಬೇಡ, ಪೋಷಕರು ಆತಂಕ ಪಡುವುದೂ ಬೇಡ. ಯಾವುದೇ ಅನಾಹುತಕ್ಕೆ ಬಲಿಯಾಗುವುದೂ ಬೇಡ, ಪರೀಕ್ಷೆಗಳನ್ನು ಮತ್ತೊಮ್ಮೆ ಬರೆಯೋಣ, ಸಾಕಷ್ಟು ದಾರಿಗಳಿವೆ .
ಎಚ್.ಡಿ.ದೇವೇಗೌಡರು ರಾಷ್ಟ್ರ ಕಂಡ ಮಹಾನ್ ನಾಯಕರು: ಡಾ.ಕೆ.ಅನ್ನದಾನಿ
ಪ್ರಧಾನ ಮಂತ್ರಿಯಾಗಿ ರಾಜ್ಯ ಹಾಗೂ ದೇಶಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಅವಧಿಯಲ್ಲಿ ನೀರಾವರಿ ಕ್ಷೇತ್ರದಲ್ಲಿನ ಯೋಜನೆಗಳು ರೈತರಿಗೆ ಇಂದಿಗೂ ವರದಾನವಾಗಿವೆ. ರಾಜ್ಯ ಸೇರಿದಂತೆ ದೇಶಾದ್ಯಂತ ನೀರಾವರಿ ಯೋಜನೆಗಳಿಗೆ ಒತ್ತು ನೀಡುವುದರ ಜೊತೆಗೆ ರೈಲ್ವೆ, ನೀರಾವರಿ, ವಿದ್ಯುತ್, ಕೈಗಾರಿಕೆ, ಕೃಷಿ ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved