ಪದವಿ ಮುಗಿಸಿ ಕಾಲೇಜಿನಿಂದ ಹೊರ ಹೋಗುವುದು ದುಃಖದ ವಿಚಾರ: ಶಶಿಕಲಾಕಾಲೇಜಿನಲ್ಲಿ ಹೆಣ್ಣು ಮಕ್ಕಳ ಉನ್ನತ ಶಿಕ್ಷಣದ ಅನುಕೂಲಕ್ಕಾಗಿ ಬಿಸಿಎಂ ಹಾಸ್ಟೆಲ್ ಸೌಲಭ್ಯ ಮತ್ತು ಎಸ್ಸಿ, ಎಸ್ಟಿ ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈಗಾಗಲೇ ಬಿಸಿಎಂ ಹಾಸ್ಟೆಲ್ ಪ್ರಾರಂಭವಾಗಿದೆ. ಈ ಭಾಗದ ಅನೇಕ ವಿದ್ಯಾರ್ಥಿನಿಯರಿಗೆ ಇದು ಅನುಕೂಲವಾಗಿದೆ. ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿವೃದ್ಧಿಯ ರೂವಾರಿಗಳು ಮತ್ತು ಶಿಕ್ಷಣ ರಂಗದ ಚಿಂತಕರು.