• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಎಫ್‌ಸಿ ಅನುದಾನಕ್ಕೆ ಪಾಂಡವಪುರ ಪುರಸಭೆ ಸದಸ್ಯರಿಂದ ಅನುಮೋದನೆ
ಹಿಂದು, ಮುಸ್ಲಿಂ, ಭೌದ್ಧ, ಸಿಖ್ ಸೇರಿದಂತೆ ಯಾವುದೇ ಧರ್ಮ, ಜಾತಿಯವರು ದೇಶದ್ರೋಹದ ಕೆಲಸದಲ್ಲಿ ಭಗಿಯಾದರೆ ಅವರಿಗೆ ಕಠಿಣ ದಂಡನೆಯ ಶಿಕ್ಷೆ ವಿಧಿಸಬೇಕು. ದೇಶದಲ್ಲಿ ವಾಸವಿರುವ ಪ್ರತಿಯೊಬ್ಬರಿಗೂ ಈ ಕಾನೂನು ಅನ್ವಯವಾಗಬೇಕು. ಆಗ ಮಾತ್ರ ದೇಶದಲ್ಲಿ ಶಾಂತಿ ವಾತಾವರಣ ನಿರ್ಮಾಣವಾಗುತ್ತದೆ.
ಪೋಷಕರೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ: ಬಿಇಒ ವೈ.ಕೆ.ತಿಮ್ಮೇಗೌಡ
ನಮ್ಮ ಶಾಲೆಗೆ ಬರುವ ಮಕ್ಕಳ ಕಲಿಕೆ. ಪೌಷ್ಟಿಕಾಂಶದ ಬೆಂಬಲ, ನೈರ್ಮಲ್ಯ, ಸುರಕ್ಷತೆ, ಬಿಸಿಯೂಟ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಹಾಲು, ಮೊಟ್ಟೆ, ಬಾಳೆಹಣ್ಣು ಸೇರಿದಂತೆ ಹಲವು ಸೌಕರ್ಯ ಒದಗಿಸಲಾಗುತ್ತಿದೆ. ಆದ್ದರಿಂದ ಪೋಷಕರು ಹಾಗೂ ಶಿಕ್ಷಕರು ನಮ್ಮ ಶಾಲೆಗಳ ಬಗ್ಗೆ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕು.
ಮಕ್ಕಳೇ ತಾವು ಯಾರೆಂದು ತೋರಿಸಲು ಪರೀಕ್ಷೆ-2ನಲ್ಲಿ ಉತ್ತಮ ಅಂಕ ಪಡೆಯಿರಿ: ಶ್ರೀನಿವಾಸ್
ಪರೀಕ್ಷೆಯಲ್ಲಿ ಒಮ್ಮೆ ಅನುತ್ತೀರ್ಣವಾದರೆ ಎಲ್ಲವೂ ಮುಗಿದು ಹೋಯಿತು ಎಂಬ ನಿರಾಶಭಾವ ಹೊಂದದೆ ಸೋಲನ್ನೇ ಗೆಲುವಿನ ಮೆಟ್ಟಲನ್ನಾಗಿಸಿಕೊಂಡು ಛಲ ಹಾಗೂ ಕಠಿಣ ಪರಿಶ್ರಮದಿಂದ ಮರು ಯತ್ನ ನಡೆಸಿ ಉತ್ತೀರ್ಣರಾಗುವ ಮೂಲಕ ಪೋಷಕರು, ಶಿಕ್ಷಕರು ಹಾಗೂ ತಾಲೂಕಿಗೆ ಹೆಸರು ಬರುವಂತೆ ಶ್ರಮವಹಿಸಬೇಕು.
ಆಪರೇಷನ್ ಸಿಂದೂರ ಯಶಸ್ವಿ: ಮಗುವಿಗೆ ‘ಸಿಂದೂರಿ’ ಎಂದು ಹೆಸರಿಟ್ಟ ದಂಪತಿ
ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂದೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ತಮ್ಮ ಮಗುವಿಗೆ ‘ಸಿಂದೂರಿ’ ಎಂದು ಹೆಸರಿಟ್ಟು ನಾಮಕರಣ ಮಾಡಿದ ದಂಪತಿ ‘ದೇಶ ಪ್ರೇಮ’ ಮೆರೆದಿದ್ದಾರೆ.
ಜೂ.೧೧ರಿಂದ ಚುಂಚನಗಿರಿಯಲ್ಲಿ ಸುಭಾಷ್ ಪಾಳೇಕಾರ್ ಕೃಷಿ ಕಾರ್ಯಾಗಾರ
ಜಿಲ್ಲೆಯಲ್ಲಿ ದೇಸಿ ತಳಿಯಾಗಿರುವ ಹಳ್ಳಿಕಾರ್ ತಳಿ ಅವನತಿಯತ್ತ ಸಾಗುತ್ತಿದೆ. ನೈಸರ್ಗಿಕ ಕೃಷಿ ಪದ್ಧತಿಗೆ ಮುಖ್ಯವಾಗಿ ದೇಶೀ ತಳಿಯ ಗೋಮೂತ್ರ, ಸಗಣಿ ಅತ್ಯವಶ್ಯವಾಗಿದೆ. ಆದರೆ, ಇಂತಹ ತಳಿಯ ಹಸುಗಳನ್ನು ಸಾಕಾಣೆ ಮಾಡಲು ನಮ್ಮ ರೈತರು ಹಿಂದೇಟು ಹಾಕುತ್ತಿರುವುದು ಆತಂಕದ ಬೆಳವಣಿಗೆಯಾಗಿದೆ.
ಸಿಬ್ಬಂದಿ ಕೊರತೆ: ಮಂಡ್ಯ ತಾಪಂ ಸ್ಥಿತಿ ಅಧೋಗತಿ..!
ಮಂಡ್ಯ ತಾಲೂಕು ಪಂಚಾಯ್ತಿಯಲ್ಲಿ ಸಿಬ್ಬಂದಿ ಕೊರತೆ ತೀವ್ರವಾಗಿ ಬಾಧಿಸುತ್ತಿದ್ದು, ಕೆಲಸದ ಒತ್ತಡ ದಿನೇ ದಿನೇ ಹೆಚ್ಚುತ್ತಿದೆ. ನಿಯೋಜನೆ ಮೇಲೆ ನೇಮಕಗೊಂಡವರು ಪಾರ್ಶ್ವವಾಯು, ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇಬ್ಬರು ಎಫ್‌ಡಿಸಿಗಳ ಪೈಕಿ ಒಬ್ಬರು ಕಾಲುಮುರಿತಕ್ಕೊಳಗಾಗಿದ್ದಾರೆ. ಕೆಲವರು ನಿವೃತ್ತಿ ಅಂಚಿನಲ್ಲಿದ್ದಾರೆ.
ಮೇ ೨೧ರಂದು ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: ಡಾ.ಎಂ.ಎಸ್.ಪ್ರಭುಸ್ವಾಮಿ
ಮೈಸೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್‌ಮೆಂಟ್ ಹಾಗೂ ಲೀಡ್ ಟ್ರೈನಿಂಗ್ ಅಂಡ್ ಕಾರ್ಪೋರೇಟ್ ಸಲ್ಯೂಷನ್ಸ್ ವತಿಯಿಂದ ಮೇ ೩೧ರಂದು ಮೈಸೂರಿನ ಚಿಕ್ಕಹಳ್ಳಿ ಬಡಾವಣೆಯಲ್ಲಿರುವ ಕಾಲೇಜಿನ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಭಾರತೀಯರಿಗೆ ಸಂವಿಧಾನವೇ ಧರ್ಮಗ್ರಂಥ: ಎ.ಎಸ್.ರಾಜೇಶ್
ಭಾರತೀಯರಿಗೆ ಸಂವಿಧಾನವೇ ಧರ್ಮಗ್ರಂಥ. ಎಲ್ಲಿಯವರೆಗೆ ಸಂವಿಧಾನ ನಮ್ಮ ರಾಷ್ಟ್ರೀಯ ಧರ್ಮಗ್ರಂಥವಾಗಿರುತ್ತದೆಯೋ ಅಲ್ಲಿಯವರೆಗೂ ಭಾರತೀಯ ಒಕ್ಕೂಟ ಬಲಿಷ್ಠವಾಗಿರುತ್ತದೆ. ನಮ್ಮ ಸಂವಿಧಾನದ ಮೌಲ್ಯಗಳು ಇಂದಿನ ಜಗತ್ತಿನಲ್ಲಿಯೂ ಅತ್ಯಂತ ಪ್ರಸ್ತುತ.
ಮೂಡಲಕೊಪ್ಪಲು ಡೈರಿ ಅಧ್ಯಕ್ಷ- ಉಪಾಧ್ಯಕ್ಷರಾಗಿ ರಾಜೇಗೌಡ, ಸಾಕಮ್ಮ ಆಯ್ಕೆ
ಹಾಲು ಉತ್ಪಾದಕರ ಸಹಕಾರ ಸಂಘಗಳು ಗ್ರಾಮೀಣ ಪ್ರದೇಶ ಜನರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿವೆ. ಅಲ್ಲಿಗೆ ಆಯ್ಕೆಯಾಗುವ ನಿರ್ದೇಶಕರು, ಅಧ್ಯಕ್ಷ, ಉಪಾಧ್ಯಕ್ಷರು ಎಲ್ಲರೂ ಜತೆಗೂಡಿ ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕು.
ಜಾತಿ ಸಮೀಕ್ಷೆ: ಗಣತಿದಾರರಿಂದ ಭಾರೀ ಲೋಪ; ಕಿರಣ್‌ಕುಮಾರ್ ಕೊತ್ತಗೆರೆ
ಶಾಲಾ ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಿದ್ದು, ಅವರು ಮನೆ ಮನೆಗೆ ಬಂದಾಗ ಕೇವಲ ಆದಿ ಕರ್ನಾಟಕ, ಆದಿದ್ರಾವಿಡ, ಆದಿ ಆಂಧ್ರ ಎಂಬ ಮೂರು ಸಮುದಾಯಗಳನ್ನು ಮಾತ್ರ ನಮೂದಿಸುತ್ತಿದ್ದಾರೆ. ಇದರಿಂದ ಜಾತಿ ಸಮೀಕ್ಷೆ ನಡೆಸುವುದು ವ್ಯರ್ಥವಾಗುತ್ತದೆ.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved