ಹಾದನೂರು ಗ್ರಾಮದ ಜಾಕಿ ಗಾರ್ಮೆಂಟ್ಸ್‌ಗೆ ಶಾಸಕ ಎಚ್.ಟಿ.ಮಂಜು ಭೇಟಿಈ ಹಿಂದೆ ಕಾರ್ಖಾನೆ ಅಧಿಕಾರಿಗಳು ಕಾರ್ಮಿಕರೊಂದಿಗೆ ಸೌಜ್ಯನದಿಂದ ಪ್ರದರ್ಶಿಸುತ್ತಿಲ್ಲ ಎನ್ನುವ ದೂರುಗಳು ಕೇಳಿ ಬಂದಿದ್ದವು. ಇತ್ತೀಚೆಗೆ ಕಾರ್ಖಾನೆ ಉನ್ನತ ಅಧಿಕಾರಿಗಳ ತಂಡ ಕಾರ್ಖಾನೆಗೆ ಭೇಟಿ ನೀಡಿ ಆಡಳಿತ ಸಿಬ್ಬಂದಿ, ಕಾರ್ಮಿಕರೊಂದಿಗೆ ಸೌಜ್ಯದ ನಡವಳಿಕೆ ಪ್ರದರ್ಶಿಸುವಂತೆ ಕಿವಿಮಾತು ಹೇಳಿದ್ದರು. ಈಗ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಯಾವುದೇ ದೂರುಗಳು ಕೇಳಿ ಬರುತ್ತಿಲ್ಲ.