ಪೌಷ್ಟಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿ: ನ್ಯಾ.ಹರೀಶ್ ಕುಮಾರ್ಪೌಷ್ಟಿಕ ಆಹಾರ ಪ್ರತಿಯೊಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಅಗತ್ಯ. ದಿನನಿತ್ಯ ಸೇವಿಸುವ ಆಹಾರದಲ್ಲಿ ಸೊಪ್ಪು, ತರಕಾರಿ, ಮೊಳಕೆ ಕಾಳು, ಬೇಳೆ ಕಾಳು, ಹಣ್ಣು ಹಂಪಲು ಸೇವಿಸುವುದರಿಂದ ಉತ್ತಮ ಪೌಷ್ಟಿಕಾಂಶಗಳು ದೊರೆಯುವುರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ.