ಇಂದು ಕೆಆರ್‌ಎಸ್‌ನಲ್ಲಿ ಆಪರೇಷನ್ ಅಭ್ಯಾಸ್ ಅಣಕು ಪ್ರದರ್ಶನತುರ್ತು ಸಂದರ್ಭದಲ್ಲಿ ಅಣೆಕಟ್ಟು ರಕ್ಷಣೆ ಮಾಡುವ ಕುರಿತಂತೆ ಆಪರೇಷನ್ ಅಭ್ಯಾಸ ಅಣಕು ಪ್ರದರ್ಶನ, ಯುದ್ಧದ ವೇಳೆ, ಬೆಂಕಿ ಅನಾಹುತಗಳು, ಅವಘಡ, ತುರ್ತು ಸಂದರ್ಭದಲ್ಲಿ ಜನರು ಗಾಬರಿ, ಭಯ ಅಥವಾ ಆತಂಕಕ್ಕೆ ಒಳಗಾಗದಂತೆ ಅವರಲ್ಲಿ ಆತ್ಮವಿಶ್ವಾಸ ತುಂಬಿ ಅರಿವು ಮೂಡಿಸುವ ಉದ್ದೇಶದಿಂದ ಅಣುಕು ಪ್ರದರ್ಶನ ಆಯೋಜಿಸಲಾಗಿದೆ.