ಆಪರೇಷನ್ ಸಿಂದೂರ ಕಾರ್ಯಾಚರಣೆಗೆ ಬಿಜೆಪಿ ಸಂಭ್ರಮಾಚರಣೆಪಾಕಿಸ್ತಾನದ ವಿರುದ್ಧ ಸಮರ ಸಾರಿರುವ ಹೊತ್ತಿನಲ್ಲಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಉದ್ಯೋಗ, ಶಿಕ್ಷಣ, ವ್ಯಾಪಾರ, ಆರೋಗ್ಯ ನೆಪದಲ್ಲಿ ರಾಜ್ಯಗಳಲ್ಲಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಮಂಡ್ಯ ಜಿಲ್ಲೆಯಲ್ಲಿ ನೆಲೆಸಿರುವ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಅಕ್ರಮ ವಾಸಿಗಳನ್ನು ಪತ್ತೆ ಹಚ್ಚಿ ಕೂಡಲೇ ಗಡಿಪಾರು ಮಾಡಬೇಕು.