• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮಮಂದಿರ ಜಾಗ ಒತ್ತುವರಿ ಆರೋಪ ಗ್ರಾಮಸ್ಥರ ಪ್ರತಿಭಟನೆ
ಬೀಚನಕುಪ್ಪೆ ಗ್ರಾಮದ ಕುಮಾರ್ ತಮ್ಮ ಸ್ವತ್ತಿನ ಅಳತೆ ಮೀರಿ ಶ್ರೀರಾಮಮಂದಿರಕ್ಕೆ ಖಾತೆಯಾಗಿರುವ ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ ನವೀಕರಣ ಮಾಡುತ್ತಿದ್ದಾರೆ. ಜೊತೆಗೆ ಗ್ರಾಪಂ ವತಿಯಿಂದಲೂ ಸಹ ಕಟ್ಟಡ ತೆರವಿಗೆ ಸೂಚನೆ ನೀಡಿದ್ದರೂ ಕಾನೂನು ಉಲ್ಲಂಘಿಸಿದ್ದಾರೆ.
ಗಣರಾಜ್ಯೋತ್ಸವದಲ್ಲಿ ಜೀವಧಾರೆ ಟ್ರಸ್ಟ್‌ನ ಅಧ್ಯಕ್ಷ ನಟರಾಜುಗೆ ಪ್ರಶಸ್ತಿ
ಕಳೆದ ಹಲವಾರು ವರ್ಷಗಳಿಂದ ಜೀವಧಾರೆ ಟ್ರಸ್ಟ್‌ನ ನಟರಾಜು ಅವರು ರಾಜ್ಯ, ಅಂತಾರಾಜ್ಯಗಳಲ್ಲಿ ಯಶಸ್ವಿಯಾಗಿ ರಕ್ತದಾನ ಶಿಬಿರಗಳನ್ನು ಸಂಘಟಿಸಿ ರಕ್ತ ಸಂಗ್ರಹಿಸಿದ್ದರು. ಜಿಲ್ಲೆಯಲ್ಲೂ ಸಹ ಹಲವಾರು ರಕ್ತದಾನ ಶಿಬಿರಗಳನ್ನು ಮಾಡಿ ಸರ್ಕಾರಿ ಆಸ್ಪತ್ರೆಗಳಿಗೆ ರಕ್ತವನ್ನು ನೀಡಿದ್ದರು.
ಇಂದಿನಿಂದ ಭೂಮಿ ಬೆಳಗು ಸಾಂಸ್ಕೃತಿ ಸಂಘದಿಂದ ನಾಟಕ ಪ್ರದರ್ಶನ
ಜ.26ರ ಸಂಜೆ 6 ಗಂಟೆಗೆ ರಂಗನಮನ ಕಾರ್ಯಕ್ರಮವನ್ನು ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಅಧ್ಯಕ್ಷತೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸುವರು. ದಿ.ಎಂ.ಕೆ.ಶಿವನಂಜಪ್ಪ ಅವರ ಕುರಿತು ನಿವೃತ್ತ ಪ್ರಾಂಶುಪಾಲ ಪ್ರೊ.ಎಸ್.ಬಿ.ಶಂಕರೇಗೌಡ ಮಾತನಾಡುವರು.
ನೋಡುಗರ ಕಣ್ಮನ ಸೆಳೆಯುವ ಫಲಪುಷ್ಪ ಕಲಾಕೃತಿ
ದಿ.ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರದೊಂದಿಗೆ ಕ್ಷಯರೋಗವನ್ನು ಕೊನೆಗಾಣಿಸಬಹುದು ಎಂಬ ಸಂದೇಶವೂ ಗಮನ ಸೆಳೆಯುತ್ತಿದೆ.
ದ್ವಿತಳಿ ರೇಷ್ಮೆ ಬೆಳೆದು ರೈತರು ಆರ್ಥಿಕ ಸಮಸ್ಯೆ ನಿವಾರಿಸಿಕೊಳ್ಳಿ
ರೇಷ್ಮೆ ಬೆಳೆಗಾರರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೊಸದಾಗಿ ಹಿಪ್ಪು ನೇರಳೆ ತೋಟಗಳಿಗೆ, ಹುಳು ಸಾಕಾಣಿಕೆ ಮನೆಗಳಿಗೆ ಸಹ ಜಿಪಂನಿಂದ ಸಹಾಯಧನ ನೀಡಲಾಗುವುದು.
ಬ್ರೈನ್ ಓ ಥಾನ್ ಪರೀಕ್ಷೆಯಲ್ಲಿ ಕೃತಿ ರಾಜ್ಯಕ್ಕೆ ಪ್ರಥಮ
ಈ ಸ್ಪರ್ಧೆಯಲ್ಲಿ ರಾಜ್ಯಾದ್ಯಂತ 57 ಸಾವಿರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ನಮ್ಮ ಶಾಲೆಯಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ ಕೃತಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಕ್ಯಾಮ್ಸ್‌ನ ವತಿಯಿಂದ ವಿಜೇತ ಕೃತಿಗೆ ಒಂದು ಲಕ್ಷ ರು. ಬಹುಮಾನ ಹಾಗೂ ಆಕೆಯ ಕುಟುಂಬಕ್ಕೆ ಗೋವಾ ಪ್ರವಾಸವನ್ನು ಬಹುಮಾನವಾಗಿ ನೀಡಿದೆ ಎಂದು ಹೇಳಿದರು.
ಟೆಂಟ್ ಮುಕ್ತ ಕರ್ನಾಟಕ ಸರ್ಕಾರದ ಗುರಿ: ಜಿ.ಪಲ್ಲವಿ
ನಾನು ಅಧಿಕಾರ ವಹಿಸಿಕೊಂಡ ಬಳಿಕ ಇದುವರೆಗೂ 14 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಮಾರ್ಚ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಸಭೆ ನಡೆಸಿ ವಸ್ತುಸ್ಥಿತಿ ವರದಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ. ಆನಂತರ ತಾಲೂಕುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಡೆಸುವುದಾಗಿ ಹೇಳಿದರು.
24 ಗಂಟೆಗಳ ಕಾಲ ನಿರಂತರ ರಕ್ತದಾನ ಶಿಬಿರ: 1525 ಯೂನಿಟ್ ರಕ್ತ ಸಂಗ್ರಹಿಸಿ ಜೀವಧಾರೆ ಟ್ರಸ್ಟ್ ನಿಂದ ದಾಖಲೆ
ಶಿಬಿರದಲ್ಲಿ ಮೈಸೂರು ಕೆ ಆರ್ ಹಾಸ್ಪಿಟಲ್ -213 ಯೂನಿಟ್, ಆದಿಚುಂಚನಗಿರಿ ಆಸ್ಪತ್ರೆ -106 ಯೂನಿಟ್, ಬೆಂಗಳೂರು ಕಮಾಂಡೋ ಹಾಸ್ಪಿಟಲ್ -57 ಯೂನಿಟ್, ಮಂಡ್ಯ ಜಿಲ್ಲಾ ಆಸ್ಪತ್ರೆ -1011 ಯೂನಿಟ್, ಚಾಮರಾಜನಗರ ಜಿಲ್ಲಾ ಆಸ್ಪತ್ರೆ -138 ಯೂನಿಟ್ ಸೇರಿ ಒಟ್ಟು 1525 ಯೂನಿಟ್ ರಕ್ತವನ್ನು ಸಂಗ್ರಹ ಮಾಡಲಾಯಿತು.
ಶ್ರೀ ರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಸಂಸತ್ ಚುನಾವಣೆ ಸಮಯದಲ್ಲೇ ಶ್ರೀರಾಮುಲು ಕಾಂಗ್ರೆಸ್‌ಗೆ ಬರುತ್ತಾರೆಂದು ಚರ್ಚೆ ಆಗಿತ್ತು. ಆ ಸಮಯದಲ್ಲಿ ಅವರು ಬರಲಿಲ್ಲ. ಈಗ ಕಾಂಗ್ರೆಸ್‌ಗೆ ಬರುತ್ತಾರೋ, ಇಲ್ಲವೋ ಗೊತ್ತಿಲ್ಲ. ಒಮ್ಮೆ ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕೃಷಿ  ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಪ್ರಧಾನಮಂತ್ರಿ ಜನ ಮನ್ ಯೋಜನೆಗೆ ಪೂವನಹಳ್ಳಿ ಗ್ರಾಮ ಆಯ್ಕೆ
ಶಿಥಿಲವಾಗಿರುವ ಶಾಲಾ ಕಟ್ಟಡದಲ್ಲಿ 35 ಮಕ್ಕಳು 1 ರಿಂದ 7ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದಾರೆ. ಕೇವಲ ಇಬ್ಬರು ಶಿಕ್ಷಕರು ಪಾಠ, ಪ್ರವಚನ ಮಾಡುತ್ತಿದ್ದಾರೆ. ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ 13 ಮಕ್ಕಳು ಸಮಗ್ರ ಶಿಶು ಕಲ್ಯಾಣ ಯೋಜನಾ ಕಾರ್ಯಕ್ರಮದ ಫಲವನ್ನು ಪಡೆಯುತ್ತಿದ್ದಾರೆ.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 682
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved