ಮಕ್ಕಳಿಗೆ ಶಿಕ್ಷಣ ಜೊತೆ ವ್ಯವಹಾರಿಕ ಜ್ಞಾನ ಅಗತ್ಯ: ಎ.ಆರ್.ರಘು ಅಭಿಪ್ರಾಯಮನೆಯಿಂದ ಪೋಷಕರ ಬಳಿ ಮಕ್ಕಳು ಬೋಂಡಾ, ವಡೆ, ಚಕ್ಕುಲಿ, ನಿಪ್ಪಟ್ಟಿನಂತಹ ವಿವಿಧ ತಿಂಡಿ ತಿನಿಸು ಮಾಡಿಸಿಕೊಂಡು ಆಗಮಿಸಿದ್ದರು. ಕೋಸು, ಬದನೆ, ತೆಂಗಿನಕಾಯಿ, ಪಪ್ಪಾಯಿ, ಕೊತ್ತಂಬರಿ, ವಿವಿಧ ತರಕಾರಿ, ಸೊಪ್ಪುಗಳನ್ನು ತಂದಿದ್ದರು. ಎಲ್ಲವನ್ನು ಅಚ್ಚುಕಟ್ಟಾಗಿ ಒಂದೆಡೆ ಜೋಡಿಸಿ ವ್ಯಾಪಾರಕ್ಕೆ ಇಳಿದರು.