• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇತಿಹಾಸ ಹಾಗೂ ಪರಂಪರೆ ಮೇಲೆ ಬೆಳಕು ಚೆಲ್ಲುವ ಜೀವಂತ ವಸ್ತುಗಳೇ ಪತ್ರಗಳು: ಮಂಜುನಾಥ್
ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಚರಿತ್ರಾರ್ಹ ಘಟನೆಗಳು, ದೇಶದ ಅಮೂಲ್ಯ ದಾಖಲೆಗಳು ಹಾಗೂ ಸರ್ಕಾರದ ಆಸ್ತಿಪಾಸ್ತಿ ಕುರಿತ ಮಾಹಿತಿಗಳು ಪತ್ರಾಗಾರ ಇಲಾಖೆಯಲ್ಲಿ ಸುರಕ್ಷಿತವಾಗಿರುತ್ತವೆ. ನಾವು ಹುಟ್ಟಿನಿಂದ ಸಾಯುವವರೆಗೂ ನಡೆಯುವ ವಿವಿಧ ಹಂತಗಳ ಚಟುವಟಿಕೆಗಳನ್ನು ಸಂರಕ್ಷಿಸಿ ಜೋಪಾನ ಮಾಡಿ ನಮ್ಮ ಮುಂದಿನ ತಲೆಮಾರಿಗೆ ಜೋಪಾನ ಮಾಡುವುದು ಅತೀ ಅಗತ್ಯವಾಗಿದೆ.
ಎಸ್.ಎಂ.ಕೃಷ್ಣ ಸಂಯಮಶೀಲ, ಸೃಜನಶೀಲ, ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದರು: ನಾಗತಿಹಳ್ಳಿ ಚಂದ್ರಶೇಖರ್
ನಾನು ಈ ಪ್ರಶಸ್ತಿಗೆ ಎಷ್ಟು ಅರ್ಹನೋ ಗೊತ್ತಿಲ್ಲ. ಆದರೆ, ಎಸ್.ಎಂ.ಕೃಷ್ಣರ ಹೆಸರಿನಲ್ಲಿ ಪ್ರಶಸ್ತಿಯನ್ನು ಚುಂಚಶ್ರೀ ಬಳಗದ ಒತ್ತಾಸೆ ಮೇರೆಗೆ ಪಡೆಯುತ್ತಿರುವುದು ಸಂತಸ ತಂದಿದೆ. ಎಸ್ ಎಂಕೆ ಸಾಹಿತ್ಯಾಸಕ್ತರಾಗಿದ್ದರು. ಮುಖ್ಯಮಂತ್ರಿಗಳಾಗಿದ್ದಾಗ ಅವರನ್ನು ವಿರೋಧಿಸುತ್ತಿದ್ದವರನ್ನೂ ಕೂಡಾ ವಿನಯದಿಂದ ವಸ್ತುಸ್ಥಿತಿ ಮನದಟ್ಟು ಮಾಡುವ ಶಕ್ತಿ ಇತ್ತು.
ಇಂದಿನಿಂದ ಆಲಕೆರೆಯಲ್ಲಿ ಶ್ರೀವೀರಭದ್ರೇಶ್ವರಸ್ವಾಮಿ ಕೊಂಡ-ಬಂಡಿ ಉತ್ಸವ
ಈ ಹಬ್ಬವು 1967,1982 ಹಾಗೂ 2001ರಲ್ಲಿ ಅದ್ಧೂರಿಯಾಗಿ ಜರುಗಿದ್ದು, 2020ರಲ್ಲಿ ಕೊರೊನಾದಿಂದಾಗಿ ಮುಂದೂಡಲಾಗಿದ್ದ ಹಬ್ಬವು ಇದೀಗ ಮತ್ತೆ ಗ್ರಾಮಸ್ಥರು ಹಾಗೂ ಭಕ್ತರ ಸಡಗರ ಸಂಭ್ರಮಾಚರಣೆಯೊಂದಿಗೆ ನಡೆಯಲು ಸಜ್ಜಾಗಿದೆ. ಮೇ 5 ರಂದು ಬೆಳಗ್ಗೆ 5 ರಿಂದ ಗಂಗಾ ಪೂಜೆ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದು ಮಧ್ಯಾಹ್ನ 12 ಗಂಟೆಗೆ ಹೊಸ ನೀರು ತರುವರು.
ಜನಮುಖಿ ಸೇವೆಯಿಂದ ಅಧಿಕಾರಿಗಳಿಗೆ ಜನಪ್ರಿಯತೆ: ಆದಿಶ್ರೀ
ತಿಮ್ಮೇಗೌಡ ಅವರು ಕಾನೂನು ಪ್ರಕಾರವೇ ಜನಮುಖಿ ಸೇವೆ ನೀಡಿ ಎಲ್ಲರ ಮನಸಲ್ಲಿ ಉಳಿದವರು, ಎಂದಿಗೂ ಅಧಿಕಾರದ ಅಹಂ ತಲೆಗೆ ಹತ್ತಿಸಿಕೊಂಡವರಲ್ಲ. ಐಎಎಸ್ ಅಧಿಕಾರಿಯಾಗಿ ಟಿ.ತಿಮ್ಮೇಗೌಡ ಅವರು ಉತ್ತಮ ಅಡಳಿತ ನಡೆಸಿದ್ದಾರೆ.
ಬಲಗೈ ಸಮುದಾಯದವರು ‘ಹೊಲೆಯ’ ಎಂಬ ಜಾತಿ ನಮೂದಿಸಿ: ಜಯರಾಜು
ಬಲಗೈ, ಛಲವಾದಿ ಹೊಲೆಯ ಹೆಸರಿನಿಂದ ಕರೆಯಲ್ಪಡುವ ಜೊತೆಗೆ ಮೀಸಲಾತಿಯನ್ನು ಪಡೆಯುತ್ತಿರುವವರು ಮುಂದಿನ ಮಕ್ಕಳು ಹಾಗೂ ಸಮುದಾಯದ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯಾದ್ಯಂತ ಬಲಗೈ ಸಮುದಾಯ ಹೊಲೆಯ ಹೆಸರನ್ನು ನಮೂದಿಸಬೇಕೆಂಬುವುದು ನಾಮ್ಮೇಲ್ಲರ ಅಭಿಪ್ರಾಯವಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 621 ಅಂಕ ಪಡೆದ ಯು.ಕೆ.ಮನೋಜ್‌ಗೆ ಅಭಿನಂದನೆ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 621 ಅಂಕ ಪಡೆದು ಪಾಂಡವಪುರ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಚಿನಕುರಳಿ ಬಿಜಿಎಸ್ ಶಾಲೆ ವಿದ್ಯಾರ್ಥಿ ಯು.ಕೆ.ಮನೋಜ್ ಅವರನ್ನು ಸಂಸ್ಥೆ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಅಭಿನಂದಿಸಿದರು.
ಕಾವೇರಿ ನೀರಾವರಿ ನಿಗಮದ ವಿಭಾಗ ಕಚೇರಿ-2 ತರಲು ಬಹಳಷ್ಟು ಶ್ರಮಿಸಿದ್ದೇನೆ: ಶಾಸಕ ಕೆ.ಎಂ.ಉದಯ್
ಮುಂದಿನ ದಿನಗಳಲ್ಲಿ ಹಲವಾರು ನೀರಾವರಿ ಯೋಜನೆಗಳ ಮೂಲಕ ನಾಲೆಗಳ ಆಧುನೀಕರಣ ಮಾಡುವುದು ನನ್ನ ಗುರಿಯಾಗಿದೆ. ಈಗಾಗಲೇ ನೂರಾರು ಕೋಟಿ ರು. ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಯೋಜನೆ ಮಾಡುವ ಆಶಯ ಹೊಂದಿದ್ದೇನೆ.
ಮಂಡ್ಯ ನಗರಸಭೆ ಆಸ್ತಿಗಳ ಬಗ್ಗೆ ಮಾಹಿತಿ ಕೊಡದ ಗ್ರಾಮ ಪಂಚಾಯ್ತಿಗಳು..!
ಮಂಡ್ಯ ನಗರಸಭೆ ವ್ಯಾಪ್ತಿಗೆ ಬರುವ ಆಸ್ತಿಗಳಿಗೆ ಗ್ರಾಮ ಪಂಚಾಯ್ತಿಗಳಲ್ಲಿ ದಾಖಲಿಸಿರುವ ಖಾತೆಗಳನ್ನು ಹಸ್ತಾಂತರ ಮಾಡುವಂತೆ ತಿಳಿಸಿ ಒಂದು ತಿಂಗಳು ಕಳೆದರೂ ಇದುವರೆಗೂ ಒಂದೇ ಒಂದು ಆಸ್ತಿ ನಗರಸಭೆಗೆ ಹಸ್ತಾಂತರವಾಗಿಲ್ಲ. ಒಟ್ಟು ಆಸ್ತಿಗಳ ಮಾಹಿತಿಯನ್ನೂ ಪಂಚಾಯ್ತಿಗಳು ನಗರಸಭೆಗೆ ಕೊಟ್ಟಿಲ್ಲ.
ಕಾರ್ಮಿಕರು, ಅಧಿಕಾರಿಗಳು ಪ್ರಾಮಾಣಿಕ ಕರ್ತವ್ಯ ನಿರ್ವಹಿಸಬೇಕು: ಸೆಸ್ಕ್ ಇಇ ವೈ.ಆರ್.ವಿನುತಾ
ಕಾರ್ಮಿಕರಿಗಾಗಿ ಸರ್ಕಾರಗಳು ಹಲವು ಸೌಲಭ್ಯ ಜಾರಿಗೊಳಸಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರತಿಯೊಬ್ಬ ಕಾರ್ಮಿಕರು ತಾವು ಕೆಲಸ ಮಾಡುವ ವೇಳೆ ಎಚ್ಚರಿಕೆ ವಹಿಸಿ ಕುಟುಂಬ ಹಾಗೂ ಸಾರ್ವಜನಿಕರ ರಕ್ಷಣೆ ಹಿತದೃಷ್ಟಿಯಿಂದ ಕೆಲಸ ಮಾಡಬೇಕು.
ಕುಂದೂರು ಬೆಟ್ಟದ ಸುಕ್ಷೇತ್ರದಲ್ಲಿ ಗುರುಕುಲ ಆರಂಭಿಸಿ: ನಿರ್ಮಲಾನಂದನಾಥ ಶ್ರೀಗಳ ಸಲಹೆ
ಮಠಗಳು ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಜೊತೆಗೆ ಸಮಾಜದಲ್ಲಿ ಪರಿವರ್ತನೆ ಸಾಧ್ಯ. ಮಠಗಳು ಸಮಾಜವನ್ನು ಜಾಗೃತಗೊಳಿಸುವುದಲ್ಲದೆ ಸರ್ವರಿಗೂ ಸಮಾನತೆ ಕಲ್ಪಿಸಿ ಜನರಿಗೆ ಉತ್ತಮ ಸಂಸ್ಕಾರ ನೀಡಲಿವೆ. ದೇಶದಲ್ಲಿ ಮಠಗಳ ಪರಂಪರೆ, ಸೇವೆಯಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಅರ್ಥಿಕ, ಶೈಕ್ಷಣಿಕವಾಗಿ ಬೆಳೆಯಲು ದಾರಿದೀಪವಾಗಿವೆ.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 834
  • next >
Top Stories
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved