ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಧರಣಿಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ೧೫-೨೦ ವರ್ಷಗಳಿಂದ ಕಡಿಮೆ ಸಂಬಳಕ್ಕೆ ಕೆಲಸ ಮಾಡುವ ದಿನಗೂಲಿ ನೌಕರರಿಗೆ ಯಾವುದೇ ಭದ್ರತೆ ಇಲ್ಲ.