• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾನ್ ಕ್ಲಿನಿಕಲ್ ಕಾರ್ಮಿಕರೊಂದಿಗೆ ಕಾರ್ಮಿಕ ದಿನಾಚರಣೆ
ನಮ್ಮ ಸರ್ಕಾರ ಎಂದಿಗೂ ಕಾರ್ಮಿಕರ ಪರವಾಗಿದೆ. ಅವರ ಕಷ್ಟ-ಸುಖಗಳಲ್ಲಿ ಭಾಗಿಯಾಗಿದೆ. ನಮ್ಮ ಪಕ್ಷ ಚುನಾವಣೆಯ ಸಂದರ್ಭದಲ್ಲಿ ಪೌರಕಾರ್ಮಿಕರನ್ನು ಕಾಯಂ ಮಾಡುವುದಾಗಿ ಮಾತು ಕೊಟ್ಟಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೨,೬೦೦ ಪೌರಕಾರ್ಮಿಕರನ್ನು ಕಾಯಂ ಆಗಿ ನೇಮಕ ಮಾಡಿ ಆದೇಶಿಸಿದ್ದಾರೆ.
ಅಲ್ಲಾಪಟ್ಟಣಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಕುಟುಂಬ ಸಮೇತ ಆಗಮನ
ಶ್ರೀರಂಗಪಟ್ಟಣ ತಾಲೂಕಿನ ಅಲ್ಲಾಪಟ್ಟಣ ಗ್ರಾಮಕ್ಕೆ ಮೇ 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಮನೆದೇವರು ಶ್ರೀ ಅನ್ನದಾನೇಶ್ವರ (ಶ್ರೀಬೀರೇಶ್ವರ) ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಶಾಸಕ ರಮೇಶ ಬಂಡಿದಿದ್ದೇಗೌಡ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಆಗಮನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಾಸಲು ಗ್ರಾಮದಲ್ಲಿ ವಿಜೃಂಭಣೆಯ ಬಸವಣ್ಣನ ಮೆರವಣಿಗೆ
ರೈತರು ಗೋವುಗಳ ಮೈತೊಳೆದು ಕೊಂಬಿಗೆ ಎಣ್ಣೆ ಸವರಿದರು. ಕೊರಳಿಗೆ ಕರಿದಾರ, ಗೆಜ್ಜೆ ಕಟ್ಟಿದರು. ಬಣ್ಣ ಬಣ್ಣದ ಟೇಪುಗಳಿಂದ ಕೊಂಬುಗಳನ್ನು ಅಲಂಕರಿಸಿ ನೊಸಲಿಗೆ ಅರಿಷಿಣ, ಕುಂಕುಮ ತಿಲಕಇಟ್ಟು, ಹೂಮಾಲೆ ಹಾಕಿ ಶೃಂಗರಿಸಿದರು.
ಬಾಣಸಮುದ್ರದಲ್ಲಿ ನೂತನ ನಾಗರಕಲ್ಲು ಪ್ರತಿಷ್ಠಾಪನೆ
ಬಾಣಸಮುದ್ರ ಗ್ರಾಮದ ಚೌಡೇಗೌಡರ ಪುತ್ರ ಸಿದ್ದೇಗೌಡರು ಜನರಿಗೆ ಒಳ್ಳೆಯದಾಗಲಿ, ಯಾವುದೇ ರೋಗ ರುಜನೆಗಳು ಬರದಂತೆ ತಡೆಗಟ್ಟುವುದು, ಅಭಿವೃದ್ಧಿ ಕಾರ್ಯಗಳು ನೆರವೇರಲಿ ಎಂದು ಪ್ರಾರ್ಥಿಸಿ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಸಲಾಯಿತು.
ಕಾಡುಕೊತ್ತನಹಳ್ಳಿಯಲ್ಲಿ ಶ್ರೀವೀರಭದ್ರೇಶ್ವರಸ್ವಾಮಿ ದೇವಸ್ಥಾನ ಲೋಕಾರ್ಪಣೆ
ಶ್ರೀವೀರಭದ್ರಸ್ವಾಮಿ ಹಾಗೂ ಭೈರವೇಶ್ವರಸ್ವಾಮಿಗೆ ಪುಣ್ಯಾಹಃವಾಚನ ಹಾಗೂ ಗಂಗಾಕ್ಷೀರ ಜಲ ಹಾಗೂ ಗಣಪತಿ ಹೋಮ, ರಕ್ಷಾಬಂಧನ ಸೇರಿದಂತೆ ವಿವಿಧ ಹೋಮಗಳು, ಪೂಜೆ, ಮಹಾ ಮಂಗಳಾರತಿ ನೆರವೇರಿಸಲಾಯಿತು.
ಮೇಲುಕೋಟೆ: ರಾಮಾನುಜಾಚಾರ್ಯರಿಗೆ ವೈಭವದ ಮಹಾರಥೋತ್ಸವ
ಮಹಾರಥ ಮಾರಿಗುಡಿಬೀದಿ, ರಾಜಬೀದಿ, ವಾನಮಾಮಲೈ ಮಠದ ಬೀದಿಗಳಲ್ಲಿ ಸಂಚರಿಸಿ ಮಧ್ಯಾಹ್ನ 3-ಗಂಟೆ ವೇಳೆಗೆ ಮುಕ್ತಾಯವಾಯಿತು. ಮಹಾರಥೋತ್ಸವದಲ್ಲಿ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿದೆಡೆಯಿಂದ ಸಾವಿರಾರು ಸಂಖ್ಯೆಯ ಶ್ರೀವೈಷ್ಣವ ಭಕ್ತರು ಭಾಗವಹಿಸಿದ್ದರು.
ಪ್ರತಿದಿನ ಡಾ.ಬಿ.ಆರ್.ಅಂಬೇಡ್ಕರ್ ಸಾಧನೆಗಳನ್ನು ನೆನೆಯಬೇಕು: ಬೋರಯ್ಯ
ಡಾ.ಬಿ.ಆರ್.ಅಂಬೇಡ್ಕರ್ ಅವರು ಜೀವನದುದ್ದಕ್ಕೂ ಸಾಲು ಸಾಲು ಸಮಸ್ಯೆ ಎದುರಿಸಿ ದಮನಿತರ ಪರವಾಗಿ ಹೋರಾಡಿ ಪ್ರತಿಯೊಬ್ಬರಿಗೂ ಸಮಬಾಳು ಸಮಪಾಲು ಎಂಬ ತತ್ವದಡಿಯಲ್ಲಿ ಸಂವಿಧಾನ ರಚಿಸುವ ಮೂಲಕ ಎಲ್ಲರಿಗೂ ಅನುಕೂಲ ಕಲ್ಪಿಸಿರುವುದು ಮೆಚ್ಚುಗೆಯ ವಿಷಯ.
ಜಲ ಮೂಲಗಳನ್ನು ಉಳಿಸದಿದ್ದರೆ ಭವಿಷ್ಯದಲ್ಲಿ ನೀರಿಗೆ ತತ್ವಾರ: ನಿಶ್ಚಲಾನಂದನಾಥ ಸ್ವಾಮೀಜಿ
ಕೆರೆ, ಕಟ್ಟೆ, ಬಾವಿ ನದಿ ಸೇರಿದಂತೆ ಇನ್ನಿತರ ಜಲಮೂಲಗಳನ್ನು ಉಳಿಸುವ ಮೂಲಕ ಮುಂದಿನ ತಲೆಮಾರಿಗೆ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿನೀರಿಗೆ ಸಾಕಷ್ಟು ಸಮಸ್ಯೆ ಉಂಟಾಗಲಿದೆ. ಜಲ ಮೂಲಗಳನ್ನು ಉಳಿಸದಿದ್ದರೆ ಭವಿಷ್ಯದಲ್ಲಿ ನೀರಿಗೆ ಸಾಕಷ್ಟು ತತ್ವಾರ ಉಂಟಾಗಲಿದೆ.
ಕೆ.ಎಂ.ದೊಡ್ಡಿಯ ಸಾವಯವ ಕೃಷಿಕ ಬಿ.ಎಂ.ನಂಜೇಗೌಡಗೆ ಕೃಷಿಕ ಪ್ರಶಸ್ತಿ
ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ವಾರ್ಷಿಕ ೧೫ ಲಕ್ಷ ರು.ಗೂ ಹೆಚ್ಚು ಲಾಭ ಗಳಿಸುವ ಮೂಲಕ ಕೃಷಿ ಲಾಭದಾಯಕ ಕ್ಷೇತ್ರ ಎಂಬುವುದನ್ನು ಬೊಪ್ಪಸಮುದ್ರದ ಪ್ರಗತಿಪರ ಕೃಷಿಕ ಬಿ.ಎಂ.ನಂಜೇಗೌಡ ಸಾಬೀತು ಪಡಿಸಿದ್ದಾರೆ. ಕೃಷಿಯಲ್ಲಿ ಹೊಸ ಹೊಸ ಪದ್ಧತಿಗಳು ಹಾಗೂ ವೈಜ್ಞಾನಿಕ ಪದ್ಧತಿಯನ್ನು ಅಳವಡಿಸಿಕೊಂಡು ಉತ್ತಮ ಅದಾಯ ತರಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ರಾಮಾನುಜಾಚಾರ್ಯರಿಗೆ ವೈಭವದಿಂದ ನಡೆದ ಗಜವಾಹನೋತ್ಸವ
ರಾಮಾನುಜರಿಗೆ ಅಭಿಷೇಕ ಹಾಗೂ ಸಂಜೆ ಮಂಟಪವಾಹನೋತ್ಸವಗಳು ನೆರವೇರಿತು. 9ನೇ ದಿನದ ಮೇ 1 ರಂದು ಮಹಾರಥೋತ್ಸವ ನೆರವೇರಲಿದೆ. ಚೆಲವನಾರಾಯಣಸ್ವಾಮಿ ಸಾನ್ನಿಧ್ಯ ಆಚಾರ್ಯರಿಗೆ ರಥೋತ್ಸವ ನಡೆಯುವ ಕರ್ನಾಟಕದ ಏಕೈಕಕ್ಷೇತ್ರದಲ್ಲಿ ರಥಮಂಟಪವನ್ನು ಸಜ್ಜುಗೊಳಿಸಲಾಗಿದೆ.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 834
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
ಮುಂದೇಕೆ, ಈಗ್ಲೆ ಮುಸ್ಲಿಂ ಆಗ್ಬಿಡಿ : ಬಿಜೆಪಿಗರ ಕಿಡಿ
ನೇಪಾಳ ಪಿಎಂ ರೇಸಲ್ಲಿ ಕರ್ನಾಟಕದ ಎಂಟೆಕ್ ಪದವೀಧರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved