ಕ್ರಾಂತಿಯೋಗಿ ಬಸವಣ್ಣ ಅವರು ಜಗತ್ತಿನ ಬೆಳಕು: ಸಚಿವ ಚಲುವರಾಯಸ್ವಾಮಿನಮ್ಮ ಜೀವನ ಸುಂದರವಾಗಬೇಕಾದರೆ ಸನ್ಮಾರ್ಗದಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕು. ಹಣ, ಅಧಿಕಾರ, ಸಂಪತ್ತು ಯಾವುದೂ ಶಾಶ್ವತವಲ್ಲ. ಸಾಧಕರ ಸಾಲಿನಲ್ಲಿ ನಿಲ್ಲುವ ಯೋಗ್ಯತೆ ಸಂಪಾದಿಸದಿದ್ದರೂ ಅವರ ಹಾದಿಯಲ್ಲಿ ಮುನ್ನಡೆದು ಉತ್ತಮ ಬದುಕನ್ನು ಕಂಡುಕೊಂಡಾಗ ಮಹಾ ಪುರುಷರ ಜಯಂತಿಗಳು ಸಾರ್ಥಕತೆ ಪಡೆದುಕೊಳ್ಳುತ್ತದೆ.