ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೇ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ನಗರಕ್ಕೆ: ಸುರೇಶ್
ಮೇ 8 ರಂದು ಮಂಡ್ಯ ನಗರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕಾಗಿ ನಿಲಯದ ಕಟ್ಟಡದ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೃತ ಹಸ್ತದಿಂದ ಭೂಮಿ ಪೂಜಾ ಕಾರ್ಯ ನಡೆಸಲಿದ್ದಾರೆ. ಕಟ್ಟಡದ ಕಾಮಗಾರಿಗೆ ರಾಜ್ಯ ಸರ್ಕಾರವು ಈಗಾಗಲೇ 2 ಕೋಟಿ ರು. ವಿಶೇಷ ಅನುದಾನ ಬಿಡುಗಡೆ ಮಾಡಿದೆ.
ಎನ್.ಹಲಸಹಳ್ಳಿಯಲ್ಲಿ ಕಲ್ಯಾಣ ಬಸವಣ್ಣ ಮಠ ಉದ್ಘಾಟನೆ
ಬುದ್ಧ, ಬಸವಣ್ಣ, ಅಂಬೇಡ್ಕರ್ ಈ ತ್ರಿಶಕ್ತಿಗಳು ನಮಗೆ ಜ್ಞಾನಾರ್ಜನೆ ಕೊಟ್ಟಿದ್ದಾರೆ. ಅದನ್ನು ಮರೆತು ಎತ್ತಲೋ ನಾವು ಸಾಗುತ್ತಿದ್ದೇವೆ. ಆ ವಿಚಾರಗಳನ್ನು ಜನ ಮಾನಸದಲ್ಲಿ ಬಿತ್ತಿ ಪ್ರೀತಿಯಿಂದ ಪರಸ್ಪರ ನಾವೆಲ್ಲರೂ ಮನುಷ್ಯರು.
ಕೃಷಿ ಪತ್ತಿನ ಸಂಘಕ್ಕೆ ಪಿ.ಕೆ.ರಮೇಶ್, ಕೃಷ್ಣಚಾರಿ ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆ
10 ಮಂದಿ ಚುನಾಯಿತ ನಿರ್ದೇಶಕ ಹಾಗೂ ಬ್ಯಾಂಕ್ ಪ್ರತಿನಿಧಿ ಸೇರಿ ಒಟ್ಟು 12 ಸದಸ್ಯರ ಸಂಖ್ಯಾಬಲ ಹೊಂದಿರುವ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದು ಮೈತ್ರಿ ಅಭ್ಯರ್ಥಿ ಪಿ.ಕೆ.ರಮೇಶ್ ಹಾಗೂ ರೈತಸಂಘ- ಕಾಂಗ್ರೆಸ್ ಬೆಂಬಲಿತ ತಿಮ್ಮರಾಜು ನಾಮಪತ್ರ ಸಲ್ಲಿಸಿದರು.
ಸಿಎಂ ಉದ್ದೇಶಪೂರ್ವಕವಾಗಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿಲ್ಲ: ಸುರೇಶ್
ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದನ್ನು ತಡೆಯಲು ಪೊಲೀಸರು ವಿಫಲರಾಗಿದ್ದರಿಂದ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಘಟನೆ ಕುರಿತು ಪ್ರತಿಕ್ರಿಯೆ.
ಅಪ್ಪ-ಮಕ್ಕಳು ದಿನಬೆಳಗಾದರೆ ಟೀಕೆ ಮಾಡುವುದು ಯಾವ ಧರ್ಮ: ಶಾಸಕ ನರೇಂದ್ರಸ್ವಾಮಿ
ಎಚ್.ಡಿ.ದೇವೇಗೌಡರು ಈ ರಾಷ್ಟ್ರದ ಮಾಜಿ ಪ್ರಧಾನಿ ಎನಿಸಿಕೊಳ್ಳುತ್ತಿದ್ದಾರೆ ಎಂದರೆ ಅದಕ್ಕೆ ನನ್ನ ಕಾಂಗ್ರೆಸ್ ಪಕ್ಷ ಕಾರಣ ಎಂದು ಎದೆ ಮುಟ್ಟಿ ಹೇಳುತ್ತೇನೆ. 16 ಸ್ಥಾನ ಇದ್ದವರಿಗೆ ಪ್ರಧಾನ ಮಂತ್ರಿ ಕೊಟ್ಟರೂ ಅಪ್ಪ-ಮಕ್ಕಳು ದಿನಬೆಳಗಾದರೆ ಬಾಯಿಗೆ ಬಂದಂತೆ ಟೀಕೆ ಮಾಡುವುದು ಯಾವ ಧರ್ಮ ಎಂದು ಕೋಟೆಬೆಟ್ಟದ ನರಸಿಂಹಸ್ವಾಮಿಗೆ ಒಪ್ಪಿಸಿ ಹೋಗುತ್ತೇನೆ.
ಉಳಿದ 3 ವರ್ಷದ ಅವಧಿಯಲ್ಲಿ ಶಕ್ತಿ ಮೀರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ: ಸಚಿವ ಚಲುವರಾಯಸ್ವಾಮಿ
ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಮತಕ್ಕಾಗಿ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ಅವರಿಗೆ ಸ್ವಾತಂತ್ರ್ಯ ತಂದ ಇತಿಹಾಸವಿಲ್ಲ. ರಾಜ್ಯ ಮತ್ತು ರಾಷ್ಟ್ರದಲ್ಲಿ ರೈತರ ಪರ ಕಾರ್ಯಕ್ರಮ ಕೊಟ್ಟ ಉದಾಹರಣೆ ಇಲ್ಲ. ಉಳುವವನಿಗೆ ಭೂಮಿ ಕೊಟ್ಟ ಇತಿಹಾಸವಿಲ್ಲ. ಕೇವಲ ಜಾತಿ ಹೆಸರಿನಲ್ಲಿ ರಾಜಕಾರಣ ಮಾಡಿಕೊಂಡು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ.
ರಾಮಾನುಜರಿಗೆ ಅಶ್ವವಾಹನೋತ್ಸವ, ಪುಪ್ಪಾಲಂಕೃತ ಬಂಗಾರದ ಪಲ್ಲಕ್ಕಿ ಮಹೋತ್ಸವ
ಬಂಗಾರದ ಚಿಕ್ಕಶೇಷವಾಹನಾರೂಢನಾದ ಚೆಲುವನಾರಾಯಣಸ್ವಾಮಿಗೆ ದೇವಾಲಯದ ಮಹಡಿಯ ಮೇಲೆ ರಾಜಗೋಪುರದ ಹಿಂಭಾಗ ವಿವಿಧ ಪಾರಾಯಣಗಳೊಂದಿಗೆ ಉತ್ಸವ ನೆರವೇರಿತು. ನಂತರ ಸರ್ಪ ನಡೆಯಲ್ಲಿ ಬಿರುಸಾಗಿ ಬಂದು ಸರ್ಪ ಮೆಟ್ಟಿಲೇರುವಂತೆ ಸ್ವಾಮಿಯನ್ನು ಮೆರವಣಿಗೆ ಮಾಡಿದ್ದು ಭಕ್ತರ ಮನಸೂರೆಗೊಂಡಿತು.
ಡಿಸಿಸಿ ಬ್ಯಾಂಕ್ ನೇಮಕಾತಿ ಪ್ರಕ್ರಿಯೆ ಮುಂದೂಡಲು ಆಗ್ರಹ; ಬ್ಯಾಂಕ್ ಎದುರು ನೌಕರರಿಂದ ಅನಿರ್ದಿಷ್ಟಾವಧಿ ಧರಣಿ
ಸಹಕಾರ ಸಂಘಗಳ ಕಾಯಿದೆ ೧೯೫೯ ಹಾಗೂ ನಿಯಮಗಳು ೧೯೬೦ರ ನಿಯಮ ೧೭ರ ರೀತಿ ಸಿಬ್ಬಂದಿ ವೆಚ್ಚವು ದುಡಿಯುವ ಬಂಡವಾಳದ ಶೇ. ೨ರಷ್ಟು ಮೀರದ ಮಿತಿಯಲ್ಲಿರುತ್ತದೆ. ನಮ್ಮ ಬ್ಯಾಂಕಿನ ಸಿಬ್ಬಂದಿ ವೆಚ್ಚವು ಈ ಮಿತಿಯೊಳಗಿರುವುದರಿಂದ ನೌಕರರ ಬೇಡಿಕೆಗಳನ್ನು ಈಡೇರಿಸುವವರೆಗೆ ಬ್ಯಾಂಕಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡುವುದಕ್ಕೆ ಸೂಕ್ತ ನಿರ್ದೇಶನ ನೀಡಬೇಕು.
600ಕ್ಕೂ ಹೆಚ್ಚು ಕುಟುಂಬಗಳು ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯಿಂದ ವಂಚಿತ: ಮೂಡ್ಲೀಗೌಡ
ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಿರುವವರ ಪೈಕಿ 200ಮಂದಿ ಫಲಾನುಭವಿಗಳು ಹಣ ಪಡೆಯುತ್ತಿಲ್ಲ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಿಂದ ತಾಲೂಕಿನ ಯಾವೊಬ್ಬ ಅರ್ಹ ಫಲಾನುಭವಿಗಳೂ ಸಹ ವಂಚಿತರಾಗದಂತೆ ನೋಡಿಕೊಳ್ಳುವಂತೆ ತಿಳಿಸಿದರು.
ಕೌಶಲ್ಯಾಧಾರಿತ ಪಠ್ಯ ರಚನೆಯಾದರೆ ವಿದ್ಯಾರ್ಥಿಗಳಿಗೆ ಅನುಕೂಲ: ಕೆ.ಶಿವಚಿತ್ತಪ್ಪ
ಭಾರತೀ ವಿದ್ಯಾ ಸಂಸ್ಥೆ ಶಿಕ್ಷಕರಿಗಾಗಿ ಶೈಕ್ಷಣಿಕ ಕಾರ್ಯಾಗಾರಗಳನ್ನು ಮಾಡುತ್ತ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿದ್ದಾರೆ. ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ್ದ ಲಕ್ಷಾಂತರ ವಿದ್ಯಾರ್ಥಿಗಳು ದೇಶ, ವಿದೇಶದಲ್ಲಿ ಉದ್ಯೋಗದಲ್ಲಿರುವುದು ಸಂಸ್ಥೆಯ ಹಿರಿಮೆಯನ್ನು ಹೆಚ್ಚಿಸಿದೆ.
< previous
1
...
173
174
175
176
177
178
179
180
181
...
834
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ