• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯ ಸಮ್ಮೇಳನದ ವಿವರಣಾತ್ಮಕ ಲೆಕ್ಕ ಕೊಡಿ: ಎಂ.ಬಿ.ನಾಗಣ್ಣಗೌಡ
ಪಾರದರ್ಶಕ ಆಡಳಿತ ವ್ಯವಸ್ಥೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಗೆ ಇದು ಪೂರಕವಾದ ಕ್ರಮವಾಗಿದ್ದು, ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಕ್ರಿಯೆಯಾಗಿದೆ. ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿದ ಕುರಿತು ಕೋಶಾಧಿಕಾರಿಗಳು ಉತ್ತರದಾಯಿಗಳಾಗಿದ್ದು, ಅವರು ನಮ್ಮ ಆಗ್ರಹಗಳಿಗೆ ಸ್ಪಂದಿಸುತ್ತಾರೆಂಬ ವಿಶ್ವಾಸವಿದೆ.
ಡಾ.ರಾಜ್ ಕುಮಾರ್ ಕೊಡುಗೆಗಳು ಕನ್ನಡಿಗರ ಜನಮಾನಸದಲ್ಲಿ ಚಿರವಾಗಿದೆ: ಡಾ.ಕುಮಾರ
ಕನ್ನಡ ಭಾಷೆ ಮೇಲೆ ಇದ್ದಂತ ಅಭಿಮಾನ ನಾವ್ಯಾರೂ ಮರೆಯುವಂತಿಲ್ಲ. ಪ್ರತಿಭೆ ಇದ್ದವರು ಯಾವ ಮಟ್ಟದಲ್ಲಿ ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಉತ್ತಮ ನಿದರ್ಶನ ಡಾ.ರಾಜ್. ಅವರು ನಟಿಸಿದ ಎಲ್ಲಾ ಚಲನಚಿತ್ರಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡಿವೆ. ತಾನು ಬೆಳೆದು ತನ್ನವರನ್ನು ಬೆಳೆಸುವ ಗುಣ ಹೊಂದಿದ್ದ ಡಾ.ರಾಜ್ ಕುರಿತು ಕನ್ನಡಿಗರಿಗೆ ಹೇಳುವ ಅಗತ್ಯವಿಲ್ಲ.
ಮಂಡ್ಯ ಜಿಲ್ಲಾದ್ಯಂತ ವರನಟ ಡಾ.ರಾಜ್‌ಕುಮಾರ್‌ಗೆ ನಮನ
ಕನ್ನಡ ಕಲಿಗಳು, ಸಮಾಜಮುಖಿ ನಾಯಕರು, ದೇವರ ಪಾತ್ರಗಳಲ್ಲೂ ಕಣ್ಣಿಗೆ ಕಟ್ಟುವಂತೆ ನಟಿಸಿ ಅಭಿಮಾನಿಗಳ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದುಕೊಂಡಿದ್ದಾರೆ. ಎಂತಹ ಸಂದರ್ಭದಲ್ಲೂ ಕಲೆಯನ್ನು ರಾಜಕೀಕರಣಗೊಳಿಸಲಿಲ್ಲ. ಸಿನಿಮಾವನ್ನು ಕಲೆಯಾಗಿ ಸ್ವೀಕರಿಸಿ ಚಿತ್ರರಂಗದ ಶ್ರೀಮಂತಿಕೆ, ಘನತೆ-ಗೌರವಗಳನ್ನು ಹೆಚ್ಚಿಸಿದರು.
ಭಕ್ತರ ಉದ್ಘೋಷದೊಂದಿಗೆ ಸಂಭ್ರಮದಿಂದ ನಡೆದ ವೀರಭದ್ರೇಶ್ವರಸ್ವಾಮಿ ರಥ
ಕುಂದೂರು ಗ್ರಾಮದಲ್ಲಿ ವೀರಭದ್ರೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಸಹಸ್ರಾರು ಭಕ್ತರ ಸಂಗಮದಲ್ಲಿ ಉದ್ಘೋಷದೊಂದಿಗೆ ರಥೋತ್ಸವ ವೈಭವಯುತವಾಗಿ ನಡೆಯಿತು. ಕುರಿಗಾಹಿಗಳು ತಂಡೋಪ ತಂಡವಾಗಿ ಕ್ಷೇತ್ರಕ್ಕೆ ಆಗಮಿಸಿದ್ದರು.
ಕೃಷಿ ವಿವಿ ವಿಧೇಯಕಕ್ಕೆ ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಅಂಕಿತ
ಮಂಡ್ಯ ಕೃಷಿ ವಿಶ್ವವಿದ್ಯಾಲಯ ವಿಧೇಯಕದ ಬಗ್ಗೆ ಚರ್ಚಿಸಿ ರಾಜ್ಯಪಾಲರಿಗೆ ಸಹಮತಿ ನೀಡುವಂತೆ ಮನವಿ ಸಲ್ಲಿಸಿದರು. ಮನವಿ ಪುರಸ್ಕರಿಸಿದ ರಾಜ್ಯಪಾಲರು ನೂತನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ ವಿಧೇಯಕಕ್ಕೆ ಸಹಮತಿ ನೀಡಿ ಅನುಮೋದನೆ ನೀಡಿದರು. ವಿಧೇಯಕ ಅಂಗೀಕರಿಸಿದ್ದಕ್ಕಾಗಿ ಕೃಷಿ ಸಚಿವರು ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದರು.
ಬಿಂಡಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ದೊಡ್ಡೇಗೌಡ, ಪಂಕಜ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆ
11 ಮಂದಿ ನಿರ್ದೇಶಕರ ಬಲದ ಸಂಘದಲ್ಲಿ ಜೆಡಿಎಸ್ ಬೆಂಬಲಿತ 9 ಹಾಗೂ ರೈತಸಂಘ-ಕಾಂಗ್ರೆಸ್ ಬೆಂಬಲಿತ ಇಬ್ಬರು ನಿರ್ದೇಶಕರಿದ್ದರು. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ಡಿ.ದೊಡ್ಡೇಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಪಂಕಜ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಮುತ್ತತ್ತಿರಾಯನ ಸನ್ನಿಧಿಯಲ್ಲಿ ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆ
ಮುತ್ತತ್ತಿ ಗ್ರಾಮದ ಡಾ.ರಾಜ್ ಕುಮಾರ್ ಸಮುದಾಯ ಭವನದಲ್ಲಿ ಕೇಕ್ ಕತ್ತರಿಸುವ ಮೂಲಕ ಡಾ.ರಾಜ್ ಕುಮಾರ್ ರವರ 97ನೇ ಹುಟ್ಟುಹಬ್ಬ ಮತ್ತು ಪಂಚಾಯತ್ ರಾಜ್ ದಿನ, ಪ್ಲಾಸ್ಟಿಕ್ ಮುಕ್ತ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮಕ್ಕೆ ತಾಪಂ ಇಒ ಎಚ್.ಜಿ.ಶ್ರೀನಿವಾಸ್ ಚಾಲನೆ ನೀಡಿದರು.
ಪೂರಿಗಾಲಿ ಹನಿ ನೀರಾವರಿ ಯೋಜನೆ ಪೂರ್ಣ ಯೋಜನೆ ಯಶಸ್ಸಿಗಾಗಿ ರೈತರಿಗೆ ಅರಿವು: ಪಿ.ಎಂ.ನರೇಂದ್ರಸ್ವಾಮಿ
ಪೂರಿಗಾಲಿ ಹನಿ ನೀರಾವರಿ ಯೋಜನೆಯಿಂದ ಹಮ್ಮಿಕೊಳ್ಳುವ ಸಾಮೂಹಿಕ ಕೃಷಿ ಪದ್ಧತಿ ಬಗ್ಗೆ ಅಧಿಕಾರಿಗಳು ವಿಜ್ಞಾನಿಗಳು ನನ್ನ ನೇತೃತ್ವದಲ್ಲಿ ಹಲವು ಗ್ರಾಮಗಳಲ್ಲಿ ಸಭೆ ನಡೆಸಿ ಸಂಪೂರ್ಣ ಮಾಹಿತಿ ನೀಡಲಾಗುತ್ತಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡು ರೈತರಿಗೆ ಅನುಕೂಲವಾಗಬೇಕೆಂಬುವುದು ನನ್ನ ಉದ್ದೇಶವಾಗಿದೆ.
ಮುಗ್ಧ ಹಿಂದುಗಳ ಹತ್ಯೆ ಖಂಡಿಸಿ ವಕೀಲರಿಂದ ಕಲಾಪ ಬಹಿಷ್ಕಾರ
ಭಾರತ ಸರ್ವ ಜನಾಂಗದ ಶಾಂತಿಯ ತೋಟ. ಈ ದೇಶದಲ್ಲಿ ಭಯೋತ್ಪಾದಕರು ಘೋರಕೃತ್ಯ ನಡೆಸುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಎಚ್ಚೆತ್ತು ಹಿಂದುಗಳು ಒಗ್ಗಟ್ಟು ಪ್ರದರ್ಶನ ಮಾಡಬೇಕು.
ಅದ್ಧೂರಿಯಾಗಿ ನಡೆದ ಶ್ರೀವೀರಭದ್ರೇಶ್ವರಸ್ವಾಮಿ ಅಡ್ಡಪಲ್ಲಕಿ ಉತ್ಸವ
ಹಳ್ಳಿಗಳಲ್ಲಿ ಇರುವ ಜನರು ಮುಗ್ಧರು. ಅವರಲ್ಲಿ ಒಳ್ಳೆಯದು ಹಾಗೂ ಕೆಟ್ಟದ್ದು ಎಂಬುದರ ನಡುವೆ ಯಾವುದೇ ಬೇಧಭಾವ ಮಾಡುವುದಿಲ್ಲ. ಇಂದಿಗೂ ಹಳ್ಳಿಗಳಲ್ಲಿ ಶಾಂತಿ, ನೆಮ್ಮದಿ ಕಾಣಸಿಗುತ್ತದೆ. ಆದರೆ, ರಾಜಕಾರಣಿಗಳು ಮಾತ್ರ ನೆಮ್ಮದಿ ವಾತಾವರಣವನ್ನು ಕೆಡಿಸುವ ಕೆಲಸ ಮಾಡುತ್ತಾರೆ. ಜನರು ಎಚ್ಚರದಿಂದಿರಬೇಕು.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 832
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved