• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ ಪರಂಪರೆ ಉಳಿಸಿಕೊಂಡಿರುವ ಏಕೈಕ ರಾಷ್ಟ್ರ ಭಾರತ: ಸಂಸದ ಯದುವೀರ್
ವಿಶ್ವದ ಯಾವ ದೇಶಕ್ಕೂ ಇಂತಹ ಪಾರಂಪರಿಕ ಹಿನ್ನೆಲೆ ಇಲ್ಲ. ಬೇರೆ ಬೇರೆ ಕಾರಣಗಳಿಂದ ಮೂಲ ಪರಂಪರೆ ಯಾವ ದೇಶದಲ್ಲೂ ಉಳಿದಿಲ್ಲ. ಮೂಲ ಪರಂಪರೆ ಎನ್ನುವುದು ಭಾರತದಲ್ಲಷ್ಟೇ ಉಳಿದುಕೊಂಡಿದೆ. ಮಂಡ್ಯದಲ್ಲೂ ಪ್ರಾಚೀನ ಪರಂಪರೆ ಇದೆ. ಶ್ರೀರಂಗಪಟ್ಟಣಕ್ಕೆ ಗೌತಮ ಋಷಿಗಳು ಬಂದು ಅಲ್ಲಿ ತಪಸ್ಸು ಮಾಡಿ ಶ್ರೀರಂಗನಾಥ ಸ್ವಾಮಿಯನ್ನು ಸೃಷ್ಟಿ ಮಾಡಿದರು.
ಮಕ್ಕಳಿಗೆ ವೈಚಾರಿಕತೆ, ಹೃದಯವಂತಿಕೆಯ ಶಿಕ್ಷಣ ನೀಡಿ: ನಿಶ್ಚಲಾನಂದನಾಥ ಶ್ರೀಗಳ ಸಲಹೆ
ಇತ್ತೀಚಿನ ದಿನಗಳಲ್ಲಿ ಬುದ್ಧಿವಂತಿಕೆ, ಹೃದಯವಂತಿಕೆ, ವೈಚಾರಿಕತೆ ಮಕ್ಕಳಲ್ಲಿ ಕಡಿಮೆಯಾಗುತ್ತಿದೆ. ಜ್ಞಾನಾರ್ಜನೆ ಜೊತೆಗೆ ಶಾಲೆಗಳಲ್ಲಿ ಹೃದಯವಂತಿಕೆಯನ್ನು ಬೆಳೆಸಲು ಶಿಕ್ಷಕರು ಈಗಿನಿಂದಲೇ ಮಕ್ಕಳನ್ನು ‌ಅಣಿಗೊಳಿಸಬೇಕು. ಪೋಷಕರು ಮಕ್ಕಳಿಗೆ ಶಿಕ್ಷಣ ನೀಡಿದರಷ್ಟೇ ಸಾಲದು, ದಿನನಿತ್ಯದ ಕಷ್ಟ- ಕಾರ್ಪಣ್ಯಗಳ ಅರಿವು ಮೂಡಿಸಬೇಕು. ಇಲ್ಲದಿದ್ದರೆ ಮುಂದೊಂದು ದಿನ ದೊಡ್ಡ ದಂಡವನ್ನು ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮನೆಗಳ್ಳರ ಬಂಧನ: 50 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಪ್ರಕರಣದ 1ನೇ ಆರೋಪಿ ಹಂಚ್ಯಾ ಗ್ರಾಮದ ಪ್ರಸಾದ್ ಈತನನ್ನು ದಸ್ತಗಿರಿ ಮಾಡಿ ಸುಮಾರು 516 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.
ಭಾರತೀ ಕಾಲೇಜಿನಲ್ಲಿ ಸಂಕ್ರಾಂತಿ ಸಂಭ್ರಮ ಅದ್ಧೂರಿ ಆಚರಣೆ
ಜಾನಪದ ಕಲೆ, ಗ್ರಾಮೀಣ ಭಾಗದ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಗ್ರಾಮೀಣ ಸೊಗಡನ್ನು ಹಚ್ಚ ಹಸಿರಾಗಿಡುವ ಪ್ರಯತ್ನದ ಫಲವಾಗಿ ಕಾಲೇಜು ಆವರಣ ಅಕ್ಷರಶಃ ಹಳ್ಳಿಯ ವಾತಾವರಣದಲ್ಲಿ ಕಂಗೊಳಿಸುತ್ತಿತ್ತು.
ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ 81ನೇ ಜಯಂತ್ಯುತ್ಸವ
ಪೂಜ್ಯ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯುತ್ಸವ ಹಾಗೂ ಪುಣ್ಯಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗಿದೆ. ಗುರುಗಳ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಅಭಿಷೇಕ, ಹೋಮ ಹವನ ನಡೆಸಲಾಗಿದೆ.
ಕೃಷಿ ಸಚಿವರ ಮನವಿಗೆ ಸ್ಪಂದನೆ; ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ
ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ 2024- 25ನೇ ಸಾಲಿನಲ್ಲಿ ಬೆಂಬಲ ಬೆಲೆಯೊಂದಿಗೆ ಕನಿಷ್ಠ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ನಿರ್ದೇಶನ ನೀಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಡಿ.13ರಂದು ಪತ್ರ ಬರೆದು ಮನವಿ ಮಾಡಿದ್ದರು.
ಸುಗ್ಗಿ ಹಬ್ಬ ಸಂಕ್ರಾಂತಿ ಆಚರಣೆಗೆ ಸಡಗರದ ಸಿದ್ಧತೆ
ವರ್ಷದಿಂದ ವರ್ಷಕ್ಕೆ ರಾಸುಗಳನ್ನು ಸಾಕುವವರ ಸಂಖ್ಯೆ ಕ್ಷೀಣಿಸುತ್ತಿದೆ. ರಾಸುಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವುದರಿಂದ ಗ್ರಾಮಾಂತರ ಪ್ರದೇಶದಲ್ಲಿ ಹಬ್ಬ ಕಳೆಗಟ್ಟುತ್ತಿಲ್ಲ. ರಾಸುಗಳಿಗಿಂತಲೂ ಹಾಲು ಕೊಡುವ ಹಸುಗಳ ಸಂಖ್ಯೆ ಹೆಚ್ಚಿದೆ. ಜಮೀನು ಉಳುಮೆಗೂ ರಾಸುಗಳನ್ನು ಬಳಸುವುದು ಕಡಿಮೆಯಾಗಿದೆ.
ಸುಗ್ಗಿ ಹಬ್ಬ ಸಂಕ್ರಾಂತಿಯು ವಿಶಿಷ್ಟವಾದ ಸಂಸ್ಕೃತಿ: ಡಾ.ನಿಂಗರಾಜ್‌ಗೌಡ
ಅನ್ಯ ಭಾಷೆಗಳ ದಬ್ಬಾಳಿಕೆಯಿಂದ ಕನ್ನಡವನ್ನು ರಕ್ಷಿಸಿಕೊಂಡು ಭಾಷಾ ಬೆಳವಣಿಗೆಗೆ ನಾಂದಿ ಹಾಡಬೇಕು. ಕರ್ನಾಟಕದಲ್ಲಿ ಕನ್ನಡವನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವುದಲ್ಲದೇ ದೇಶದಲ್ಲಿ ಕನ್ನಡ ಭಾಷೆ ಚಿರಸ್ಥಾಯಿಯಾಗಿ ಉಳಿದುಕೊಳ್ಳುವಂತೆ ನೋಡಿಕೊಳ್ಳಬೇಕಾಗಿರುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ.
ಖಾಸಗೀಕರಣ, ಜಾಗತೀಕರಣದಿಂದ ಮನುಷ್ಯರ ಸಂಬಂಧ ಕಳಚಿದೆ: ಎಡೀಸಿ ಶಿವಾನಂದಮೂರ್ತಿ
ನಾನು ಬಡಕುಟುಂಬದಲ್ಲಿ ಹುಟ್ಟಿದ್ದರಿಂದ ವಿದ್ಯಾಭ್ಯಾಸ ಕಲಿಕೆ ವೇಳೆ ತುಂಬಾ ಕಷ್ಟು ಪಡುವಂತಾಯಿತು. ಆ ಕಾಲದಲ್ಲಿ ನನ್ನ ಕೈಹಿಡಿದವರು ನನ್ನ ಸ್ನೇಹಿತರು ಮತ್ತು ಹಿತೈಷಿಗಳು ಎಂದು ಸ್ಮರಿಸಿದರು. ಇದೀಗ ನಾನು ಶಾಲೆ ಸೇರಿದಂತೆ ಅನೇಕ ಉದ್ಯಮಗಳನ್ನು ಸ್ಥಾಪಿಸಿ ನೂರಾರು ಮಂದಿಗೆ ನೌಕರಿ ನೀಡಿದ್ದೇನೆ
ವಕ್ಫ್ ಮಂಡಳಿಯನ್ನು ಸಂಪೂರ್ಣ ರದ್ದುಗೊಳಿಸಲು ಹಿಂದೂ ಪರ ಸಂಘಟನೆಗಳಿಂದ ಆಗ್ರಹ
ವಕ್ಫ್ ಕಾಯ್ದೆ ಹೆಸರಿನಲ್ಲಿ ರಾಜ್ಯ ವಕ್ಫ್ ಮಂಡಳಿ ಸ್ವತ್ತಿನ ಜಿಹಾದ್ ಮೂಲಕ ರಾಷ್ಟ್ರ ಹಾಗೂ ರಾಜ್ಯದಲ್ಲಿ ಇಸ್ಲಾಮೀಕರಣ ಮಾಡುವ ದುರುದ್ದೇಶ ಹೊಂದಿದೆ. ಇದರಿಂದ ರೈತರ ಜಮೀನು ಹಾಗೂ ನಾಗರೀಕರಣ ಆಸ್ತಿಗಳನ್ನು ವಕ್ಫ್ ಹೆಸರಿನಲ್ಲಿ ನುಂಗಿ ಹಾಕಲು ಮುಂದಾಗಿದೆ. ಕಾಂಗ್ರೆಸ್ ಸರ್ಕಾರ ಸಹ ಕುಮ್ಮಕ್ಕು ನೀಡುತ್ತಿದೆ ಎಂದು ಕಿಡಿಕಾರಿದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 682
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved