• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಬಿ.ಆರ್.ಅಂಬೇಡ್ಕರ್ ಒಂದು ಜಾತಿಗೆ ಸೀಮಿತರಾಗಿಲ್ಲ: ಶ್ರೀಶಿವಬಸವ ಸ್ವಾಮೀಜಿ
ನಾವು ಕುಡಿಯುವ ನೀರು, ಗಾಳಿ, ಬೆಳಕು ಯಾವುದರಲ್ಲೂ ಜಾತಿ ಇಲ್ಲ. ಆದರೆ, ಮನುಷ್ಯ ಮನುಷ್ಯರಲ್ಲಿ ಜಾತಿ ಏಕೆ, ನಾವು ಜಾತಿ ವ್ಯವಸ್ಥೆಯಿಂದ ಹೊರಬರಬೇಕು. ಮನುಷ್ಯರನ್ನು ಮನುಷ್ಯತ್ವದಿಂದ ಕಾಣಬೇಕು. ಪ್ರತಿಯೊಬ್ಬರು ಅಂಬೇಡ್ಕರ್ ಅವರ ತತ್ವ ಸಿದ್ಧಾಂತ, ಹೋರಾಟಗಳ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು.
ಡಿಪ್ಲೊಮಾ ಮುಗಿಸದವರು ಇನ್ನಷ್ಟು ಎಂಜಿನಿಯರ್‌ಗಳಿದ್ದಾರೆ..!
ನಿರ್ಮಿತಿ ಕೇಂದ್ರದಲ್ಲಿ ಡಿಪ್ಲೊಮಾ ಪದವಿ ಪೂರ್ಣಗೊಳಿಸದವರು ಇನ್ನೂ ಹಲವು ಮಂದಿ ಇದ್ದಾರೆ. ಶಿಕ್ಷೆ ನನಗೆ ಮಾತ್ರ ಏಕೆ..?, ಹೀಗೆಂದು ಪ್ರಶ್ನಿಸಿದವರು ವಿವಾದಿತ ನೌಕರ ಕೆ.ಪಿ.ಶ್ರೀಧರ್. ನಿಗದಿತ ವಿದ್ಯಾಭ್ಯಾಸ ಪೂರೈಸದೆ ನಿರ್ಮಿತಿ ಕೇಂದ್ರದ ಸೈಟ್ ಎಂಜಿನಿಯರ್‌ಗಳ ಪ್ರಕರಣದ ವಿಚಾರಣೆ ವೇಳೆ ಕೇಂದ್ರದ ಹೆಚ್ಚುವರಿ ಯೋಜನಾ ವ್ಯವಸ್ಥಾಪಕರಾಗಿದ್ದ ಹರ್ಷ ಅವರು ಕೆ.ಪಿ.ಶ್ರೀಧರ್ ಅವರನ್ನು ವಿಚಾರಣೆಗೊಳಪಡಿಸಿದಾಗ ಈ ಸತ್ಯ ಹೊರಬಂದಿತು.
ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ವಿರುದ್ಧ ಸಿಎಂ ಸಿದ್ದರಾಮಯ್ಯಗೆ ದೂರು
ರಾಜ್ಯಾಧ್ಯಕ್ಷರು ಜಿಲ್ಲಾ ಕಸಾಪ ಸದಸ್ಯರ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಸದಸ್ಯರ ಸದಸ್ಯತ್ವವನ್ನು ಅಮಾನತುಗೊಳಿಸುತ್ತಿದ್ದಾರೆ. ಜಿಲ್ಲಾಧ್ಯಕ್ಷರಾಗಿದ್ದ ರವಿಕುಮಾರ್ ಮೃತಪಟ್ಟು ಒಂದು ವರ್ಷವಾದರೂ ಅಧ್ಯಕ್ಷರನ್ನು ನೇಮಕ ಮಾಡುತ್ತಿಲ್ಲ. ಕಾರ್ಯಕಾರಿ ಸಮಿತಿಯ ಸಭೆ ಕರೆದಿಲ್ಲ.
ಮಹಾರಾಷ್ಟ್ರದಲ್ಲಿ ಹಿಂದಿ ಹೇರಿಕೆಗೆ ತಡೆ, ರಾಜ್ಯದಲ್ಲಿ ಬೀಳುತ್ತಾ ಬ್ರೇಕ್‌?
ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದ ಮೂಲಕ ಹಿಂದಿ ಹೇರಿಕೆಗೆ ಮುಂದಾಗಿದೆ ಆರೋಪಿಸಿ ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತ್ರಿಭಾಷಾ ಸೂತ್ರವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ-209 ರ ನ್ಯೂನತೆ ಸರಿ ಪಡಿಸಲು ಹೆದ್ದಾರಿ ಪ್ರಾಧಿಕಾರ ಸಮ್ಮತಿ: ನರೇಂದ್ರಸ್ವಾಮಿ
ಹೆದ್ದಾರಿಯ ಪ್ರಮುಖ ವೃತ್ತಗಳ ಅಭಿವೃದ್ಧಿ ಹಾಗೂ ಜನವಸತಿ ಪ್ರದೇಶಗಳ ಬಳಿ ನಿರ್ಮಾಣವಾಗಬೇಕಿರುವ ರಸ್ತೆ ಉಬ್ಬು, ವಿದ್ಯುತ್ ದೀಪಗಳ ಆಳವಡಿಕೆ ಮತ್ತು ಕೆಳಸೇತುವೆ ನಿರ್ಮಾಣ ಸೇರಿದಂತೆ ಹಲವು ಆಗತ್ಯ ಕಾಮಗಾರಿಗಳ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ಸೂಚಿಸಿದ್ದು, ಇಂದಿನಿಂದ ಟೋಲ್ ಸಂಗ್ರಹಕ್ಕೆ ಮುಂದಾಗಿದೆ.
ಜನಿವಾರ ಪ್ರಕರಣ: ಸಿಎಂ ಕ್ಷಮೆಯಾಚನೆಗೆ ಡಾ.ನಿಂಗರಾಜ್‌ಗೌಡ ಆಗ್ರಹ
ಸರ್ಕಾರಗಳು ಹೇಗಿರುತ್ತವೋ ಅದೇ ರೀತಿಯಲ್ಲಿ ಅಧಿಕಾರಿಗಳ ವರ್ತನೆಯೂ ಇರುತ್ತದೆ. ಅಲ್ಪಸಂಖ್ಯಾತರನ್ನು ಓಲೈಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ.
ಡಾ.ಅಂಬೇಡ್ಕರ್ ಪ್ರತಿಮೆಗೆ ಅವಮಾನ: ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ
ನಿರಂತರವಾಗಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವ ಕೆಲಸ ನಡೆಯುತ್ತಿದೆ. ರಾಜ್ಯ ಪೊಲೀಸ್ ಇಲಾಖೆ ನಿಷ್ಕ್ರಿಯಗೊಂಡಿದೆ. ದಲಿತರಿಂದ ಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಕೂಡಲೇ ಅಂಬೇಡ್ಕರ್ ಭಾವಚಿತ್ರವನ್ನು ಅವಮಾನಿಸಿರುವ ಕಿಡಿಗೇಡಿಗಳನ್ನು ಬಂಧಿಸಬೇಕು. ಇಲ್ಲವಾದರೆ ದಲಿತ ಒಕ್ಕೂಟದಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ.
ರಾಜ್ಯದ ಎಲ್ಲ ವರ್ಗಗಳಿಗೂ 5 ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯ ಅವರ ಸೇವೆ ತಲುಪಲಿ: ಭೈರತಿ ಸುರೇಶ್
ಕಳೆದ 2013ರ ಚುನಾವಣೆಯಲ್ಲಿ ರಾಜ್ಯದ ಜನರ ಆಶೀರ್ವಾದದಿಂದ 136 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಸಿದ್ದರಾಮಯ್ಯ ಅವರ ಪರಿಶ್ರಮ ಮತ್ತು ಜನಪ್ರಿಯತೆ ಕಾರಣ. ಸಿದ್ದರಾಮಯ್ಯ ಅವರು ಯಾವುದೇ ಪ್ರಭಾವ ಅಥವಾ ಆಮಿಷಕ್ಕೊಳಗಾಗಿ ಸಿಎಂ ಆಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರೂ ಕೂಡ ಸಿದ್ದರಾಮಯ್ಯ ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ.
ಭಾರತೀಪುರ ಗ್ರಾಮ: ಭಕ್ತಿ ಪರಾಕಾಷ್ಠೆಯಲ್ಲಿ ಜರುಗಿದ ಲಕ್ಷ್ಮೀದೇವಿ ರಥೋತ್ಸವ
ಲಕ್ಷ್ಮೀದೇವಿ ಉತ್ಸವ ಮೂರ್ತಿಯನ್ನು ಮೆರವಣಿಗೆ ಮಾಡಿ ರಥದಲ್ಲಿ ಪ್ರತಿಷ್ಟಾಪಿಸಲಾಯಿತು. ದೇವಾಲಯದ ಸುತ್ತ ರಥವನ್ನು ಭಕ್ತರು ಎಳೆದು ಭಕ್ತಿ ಮೆರೆದರು. ದೇವಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಜಿಲ್ಲೆ, ಹೊರಜಿಲ್ಲೆಗಳಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿ ಹಣ್ಣು ಜವನ ಎಸೆದು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.
ಸಿಇಟಿ ಪರೀಕ್ಷೆ: ಜನಿವಾರ ತೆಗೆಸಿದ್ದಕ್ಕೆ ಬ್ರಾಹ್ಮಣ ಸಮುದಾಯ ಆಕ್ರೋಶ
ಎರಡು ವರ್ಷಗಳಿಂದ ಕಷ್ಟಪಟ್ಟು ಓದಿ ಉನ್ನತ ವ್ಯಾಸಂಗಕ್ಕೆ ತೆರಳುವ ಮುನ್ನ ಅವರ ಭವಿಷ್ಯದ ಜೊತೆ ಆಟವಾಡಿ ಬ್ರಾಹ್ಮಣ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಕುಗ್ಗಿಸಿರುತ್ತಾರೆ. ಸಂವಿಧಾನ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ದಾರಗಳ ಎಳೆಗಳಿರುವ ಪವಿತ್ರವಾದ ಜನಿವಾರ, ಶಿವದಾರ, ಕಾಶಿದಾರದಲ್ಲಿ ಪರೀಕ್ಷೆಯಲ್ಲಿ ನಕಲು ಮಾಡುವ ಯಾವ ರೀತಿಯ ಡಿವೈಸ್‌ಗಳನ್ನು ಇಡಲು ಸಾಧ್ಯವಿದೆ.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 832
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved