• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಮಿ ಮಹತ್ವವನ್ನು ಜನರಿಗೆ ಜಾಗೃತಿ ಮೂಲಕ ಅರಿವು ಮೂಡಿಸಬೇಕಿದೆ: ಎಂ.ಡಿ.ರೂಪ
1970 ರಿಂದ ಏ.22ರಂದು ವಿಶ್ವ ಭೂಮಿ ದಿನವನ್ನು ಆಚರಿಸಲಾಗುತ್ತಿದೆ. ಇಲ್ಲಿಗೆ 55 ವರ್ಷಗಳು ಕಳೆದರೂ ಭೂಮಿ ಬಗ್ಗೆ ಯಾರು ಕಾಳಜಿ ವಹಿಸುತ್ತಿಲ್ಲ. ಜನರು ಭೂಮಿ ಮೇಲಿನ ಪರಿಸರವನ್ನು ನಾಶ ಮಾಡುತ್ತಲೇ ಬಂದಿದ್ದಾರೆ. ವಿಶ್ವದಲ್ಲಿ ಮನುಷ್ಯ, ಪ್ರಾಣಿ, ಪಕ್ಷಿ ಸಂಕುಲ ಬದುಕಲು ಪರಿಸರವೇ ಕಾರಣವಾಗಿದೆ. ಭೂಮಿ ಮಹತ್ವವನ್ನು ಜನರಿಗೆ ಜಾಗೃತಿ ಮೂಲಕ ಅರಿವು ಮೂಡಿಸಬೇಕಿದೆ.
ಭೂತಾಯಿ ಮಹತ್ವ ಅರಿತು ರಕ್ಷಣೆ ಮುಂದಾಗಿ: ಪ್ರಾಧ್ಯಾಪಕಿ ಸುಧಾ ಬಿದರಿ
ದುರಾಸೆಯಿಂದ ಭೂಮಿ ಗರ್ಭ ಬಗೆದು ಚಿನ್ನ, ಬೆಳ್ಳಿ ಅದಿರುಗಳನ್ನು ಹೊರ ತೆಗೆಯುತ್ತಿದ್ದೇವೆ. ನೀರು ಮುಗಿಸುತ್ತಿದ್ದೇವೆ. ಭೂಮಿಯಿಂದ ಸರ್ವಸಂಗ ಪರೀ ತ್ಯಾಗ ನೀತಿಯುಕ್ತ ಬದುಕಿಗಾಗಿ ಭೂಮಿಯಿಂದ ಕ್ಷಮಾ ಗುಣವನ್ನು ಅರಿತುಕೋ ಎಂಬಂತೆ ಎಷ್ಟೇ ದೌರ್ಜನ್ಯ ನಡೆಸಿದರು ಕ್ಷಮಿಸುತ್ತಾ ಸಿಟ್ಟು ಬಂದರು ತನ್ನ ಮಡಿಲ ಮಕ್ಕಳನ್ನು ಸರ್ವನಾಶ ಮಾಡದೆ ಕ್ಷಮೆಯಾಧರಿತ್ರಿ ಎನಿಸಿಕೊಂಡಿದ್ದಾಳೆ.
ಅಧಿಕಾರವನ್ನು ಸೇವೆ ಎಂದು ಪರಿಗಣಿಸಿ ಪ್ರಾಮಾಣಿಕವಾಗಿ ಕೆಲಸ ಮಾಡಿ: ಜಿಲ್ಲಾಧಿಕಾರಿ ಡಾ.ಕುಮಾರ
ಎಲ್ಲರೂ ಸರ್ಕಾರಿ ಸೇವೆ ಸಲ್ಲಿಸಲು ಸಾಧ್ಯವಿಲ್ಲ. ಸರ್ಕಾರಿ ಸೇವೆ ಸಲ್ಲಿಸುತ್ತಿರುವ ಎಲ್ಲರೂ ಪುಣ್ಯವಂತರೇ. ನಾವ್ಯಾರೂ ಉಚಿತವಾಗಿ ಸರ್ಕಾರಿ ಸೇವೆ ಸಲ್ಲಿಸುತ್ತಿಲ್ಲ. ನಮಗೆ ಸರ್ಕಾರ ವೇತನ ನೀಡುತ್ತಿದೆ. ಆದ್ದರಿಂದ ಪ್ರಾಮಾಣಿಕತೆ, ಪರಿಶುದ್ಧತೆ, ಆತ್ಮಸಾಕ್ಷಿ ಹಾಗೂ ಮನಃ ಸಾಕ್ಷಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಬೇಕು.
ಹೆದ್ದಾರಿ ಅಪಘಾತದಲ್ಲಿ ವ್ಯಕ್ತಿ ಸಾವು: ಶವ ರಸ್ತೆಯಲ್ಲಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗ್ರಾಮಗಳ ಬಳಿ ಹೆದ್ದಾರಿಗೆ ಸ್ಪೀಡ್‌ ಬ್ರೇಕರ್ (ಹಂಪ್ಸ್)ಗಳನ್ನು ಹಾಕದ ಪರಿಣಾಮವಾಗಿ ಪದೇ ಪದೇ ಅಪಘಾತಗಳು ಸಂಭವಿಸಿ ಸಾವು ನೋವು ಆಗುತ್ತಿವೆ. ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ವರೆಗೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದರು.
ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ರಾಜಕೀಯ ಕ್ಷೇತ್ರ ಬಹುಮುಖ್ಯ: ಚಲುವರಾಯಸ್ವಾಮಿ
2013ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಾಗಮಂಗಲದಿಂದ ಶ್ರವಣಬೆಳಗೊಳ ರಸ್ತೆ ನಿರ್ಮಾಣಕ್ಕೆ 30 ಕೋಟಿ ರು. ಅನುದಾನ ಮಂಜೂರು ಮಾಡಿಸಲಾಗಿತ್ತು. ನಂತರದ 5 ವರ್ಷದಲ್ಲಿ ಬಂದವರು ಆ ರಸ್ತೆಯನ್ನು ಪೂರ್ಣಗೊಳಿಸಲು ಆಗಿಲ್ಲ.
ನಿರ್ಮಿತಿ ಕೇಂದ್ರದಲ್ಲಿ ನಕಲಿ ಎಂಜಿನಿಯರ್‌ಗಳ ಹಾವಳಿ ಪ್ರಕರಣ
ನಿಗದಿತ ವಿದ್ಯಾರ್ಹತೆ ಇಲ್ಲದಿದ್ದರೂ ನಿಯಮ ಬಾಹಿರವಾಗಿ ನಿರ್ಮಿತಿ ಕೇಂದ್ರದ ಸೈಟ್ ಎಂಜಿನಿಯರ್‌ಗಳಾಗಿ ನೇಮಕ ಮಾಡಿಕೊಂಡಿದ್ದ ಮೂವರನ್ನು ಹುದ್ದೆಯಿಂದ ಕೈಬಿಡುವಂತೆ ಜಿಲ್ಲಾಧಿಕಾರಿಗೆ ತನಿಖಾ ತಂಡ ಶಿಫಾರಸು ಮಾಡಿದೆ. ನಿರ್ಮಿತಿ ಕೇಂದ್ರದ ಬಿ.ಎಲ್.ವೇಣುಗೋಪಾಲ್, ಕೆ.ಪ್ರಶಾಂತ್, ಮಂಡ್ಯ ತಾಲೂಕು ಚಿಕ್ಕಬಳ್ಳಿಯ ಕೆ.ಪಿ.ಶ್ರೀಧರ್ ಕೆಲಸದಿಂದ ವಜಾಗೊಂಡ ನಿಯಮಬಾಹಿರವಾಗಿ ನೇಮಕಗೊಂಡು ವಜಾಗೊಂಡ ನೌಕರರಾಗಿದ್ದಾರೆ.
ಹೆಬ್ಬಾಳ ಚನ್ನಯ್ಯ ನಾಲೆ ಕೊನೇ ಭಾಗದ ರೈತರಿಗೆ ನೀರು ಹರಿಸುವಂತೆ ಪ್ರತಿಭಟನೆ
ಬೇಸಿಗೆ ನೀರು ಹರಿಸುವ ಸಂಬಂಧ ನಿಗಮದ ಅಧಿಕಾರಿಗಳು ಸರಿಯಾದ ನಿರ್ಧಾರ ಕೈಗೊಂಡಿಲ್ಲ. ಧಿಡೀರ್ ನೀರು ನಿಲ್ಲಿಸಿ ಬೆಳೆಗಳು ಒಣಗುವಂತೆ ಮಾಡಿದ್ದಾರೆ. ಅಧಿಕಾರಿಗಳು ಬೇಜವಾಬ್ದಾರಿತನದಿಂದ ರೈತರ ಬೆಳಗಳಿಗೆ ನೀರಿಲ್ಲದೆ ಒಣಗುವಂತೆ ಮಾಡಿದ್ದಾರೆ.
ಜನಿವಾರದ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಲು ವಿಶ್ವಕರ್ಮ ಸಮುದಾಯ ಆಗ್ರಹ
ಪವಿತ್ರ ಯಜ್ಞೋಪವೀತ ಪಡೆದು ಗಾಯಿತ್ರಿ ಮಂತ್ರ ಪಠಿಸಿ ನಾವೆಲ್ಲರೂ ಜನಿವಾರವನ್ನು ಧರಿಸುತ್ತೇವೆ. ಜನಿವಾರ ನಮ್ಮ ಪಾಲಿಗೆ ಕೇವಲ ಒಂದು ದಾರವಲ್ಲ. ವಿವಿಧ ಪರೀಕ್ಷಾ ಕೆಂದ್ರಗಳಲ್ಲಿ ಜನಿವಾರದ ಮೇಲೆ ಪ್ರಹಾರ ನಡೆಸಿರುವುದರ ಹಿಂದೆ ಕಾಣದ ಕೈಗಳು ವ್ಯವಸ್ಥಿತ ದಾಳಿ ನಡೆಸಿವೆ.
ಸೂರ್ಯಶಕ್ತಿ ಬಳಕೆ ಉತ್ತೇಜನ ಅಗತ್ಯ: ಡಾ.ನಿಂಗರಾಜ್‌ಗೌಡ
ಪರಿಸರ ಸಂರಕ್ಷಣೆ ಹಾಗೂ ಭೂಮಿಯ ಮೇಲಿನ ನಮ್ಮ ಹೊಣೆಗಾರಿಕೆಯನ್ನು ಜಾಗೃತಗೊಳಿಸುವ ಸಲುವಾಗಿ ವಿಶ್ವಭೂಮಿ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ೧೯೭೦ರಲ್ಲಿ ಅಮೆರಿಕದ ಸೆನೆಟರ್ ಗೇಲೋರ್ಡ್ ನೆಲ್ಸನ್ ಅವರು ಪರಿಸರ ಸಮಸ್ಯೆಗಳನ್ನು ಸಾರ್ವಜನಿಕ ಚರ್ಚೆಗೆ ತರುವ ಉದ್ದೇಶದಿಂದ ವಿಶ್ವ ಭೂಮಿ ದಿನವನ್ನು ಪ್ರಾರಂಭಿಸಿದರು.
ಕೆಮ್ಮಣ್ಣುನಾಲೆ ಆಧುನೀಕರಣಕ್ಕೆ ಸರ್ಕಾರದಿಂದ 90 ಕೋಟಿ ರು. ಅನುದಾನ ಬಿಡುಗಡೆ: ಕೆ.ಎಂ.ಉದಯ್
ಕಾವೇರಿ ನೀರಾವರಿ ನಿಗಮ ಅಭಿವೃದ್ಧಿ ಕಾಮಗಾರಿಗಾಗಿ ಅಂದಾಜು 90 ಕೋಟಿ ರು. ವೆಚ್ಚದ ಯೋಜನೆ ರೂಪಿಸಿತ್ತು. ಈ ಬಗ್ಗೆ ತಾವು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮೇಲೆ ಒತ್ತಡ ಹಾಕುವ ಮೂಲಕ ಕೆಮ್ಮಣ್ಣು ನಾಲೆ ಆಧುನಿಕರಣಕ್ಕೆ ಅನುದಾನ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದೇನೆ.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 832
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved