ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ 25 ಸಾವಿರಕ್ಕೂ ಹೆಚ್ಚು ಭಕ್ತರ ದರ್ಶನಬೆಳಗ್ಗೆ ಸೋಮು ಮತ್ತು ತಂಡದಿಂದ ವಾದ್ಯಗೋಷ್ಠಿ, ಮೈಸೂರಿನ ಸಂಜೀವಿನಿ ಭಜನಾ ಮಂಡಳಿ ಜಯಶಂಕರ್ ಮತ್ತು ನಿರ್ಮಲರಿಂದ ಭಜನೆ, ಶಿವಾರ ಉಮೇಶ್ ತಂಡದಿಂದ ಭಕ್ತಿಗೀತೆ, ಸಂಜೆ ಮಳವಳ್ಳಿ ಸಂಗೀತ ಶಾಲೆ ನಿರ್ದೇಶಕಿ ಸಿಂಧೂ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹರಿಕಥಾ ವಿದ್ವಾನ್ ಕಾರಸವಾಡಿ ಸಚ್ಚಿನ್ ಮತ್ತು ತಂಡದಿಂದ ಶ್ರೀನಿವಾಸ ಕಲ್ಯಾಣ ಹರಿಕಥೆ, ರಾತ್ರಿ ಮಲ್ಲರಾಜು ತಂಡದಿಂದ ಹೆಬ್ಬೆಟ್ಟು ನಾಟಕ ಪ್ರದರ್ಶನಗೊಂಡಿತು.