ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ತಡೆ: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿದಲಿತರ ಮೇಲಿನ ದೌರ್ಜನ್ಯ, ಅಸ್ಪೃಶ್ಯತೆ ಆಚರಣೆ, ಸಾಮಾಜಿಕ ಬಹಿಷ್ಕಾರ, ದೇವಸ್ಥಾನಗಳಿಗೆ ಪ್ರವೇಶ ನಿರಾಕರಣೆ ಇಂಥ ವಿಷಯಗಳ ಬಗ್ಗೆ ಪೊಲೀಸ್ ಇಲಾಖೆಯ ಗಮನಕ್ಕೆ ತಂದರೆ ತ್ವರಿತಗತಿಯಲ್ಲಿ ಕ್ರಮ ವಹಿಸಲಾಗುವುದು. ಮೈಕ್ರೋ ಫೈನಾನ್ಸ್ ವಿರುದ್ಧ ಮುಂದಿನ ದಿನಗಳಲ್ಲಿ ನಿಯಮಗಳು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಯಾಗಲಿದೆ.