ಜ.12ರಂದು ಕಲ್ಕುಣಿಯಲ್ಲಿ ಮಹನೀಯರ ಪುತ್ಥಳಿಗಳ ಉದ್ಘಾಟನೆ: ಚಂದ್ರುಕಲ್ಕುಣಿ ಗ್ರಾಮದಲ್ಲಿ ಎಲ್ಲ ಸಮುದಾಯ ಜನರು ವಾಸವಿದ್ದು, ಎಲ್ಲರೂ ಜಾತ್ಯತೀತವಾಗಿ ಜನಪರ ಚಟುವಟಿಕೆಗಳು ನಡೆಸಿಕೊಂಡು ಬರಲಾಗುತ್ತಿದೆ. ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಎಲ್ಲರ ಸಹಕಾರ ಪಡೆದು ಬೌದ್ಧ ಅಂಬೇಡ್ಕರ್ ಮಹಾದ್ವಾರ, ಭಗವಾನ್ ಗೌತಮ ಬುದ್ಧರ, ರಾಜರ್ಷಿ ಕೃಷ್ಣರಾಜ ಒಡೆಯರ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಮಾಡಲಾಗಿದೆ.