ಶ್ರೀರಂಗಪಟ್ಟಣದಲ್ಲಿ ಆರ್‌ಎಸ್‌ಎಸ್ ಆಕರ್ಷಕ ಪಥಸಂಚಲನಪಟ್ಟಣದ ಕುವೆಂಪು ವೃತ್ತದಿಂದ ಮುಖ್ಯ ರಸ್ತೆ ಮೂಲಕ ತಾಲೂಕು ಕಚೇರಿವರೆಗೆ ಬಳಿಕ, ಬಂಡಿಕೇರಿ ಬೀದಿ, ಪೂರ್ಣಯ್ಯ ಬೀದಿ, ಎ.ರಾಮಣ್ಣ ಬೀದಿ, ದರ್ಜಿ ಬೀದಿ ಸೇರಿ ರಾಜ ಬೀದಿಗಳಲ್ಲಿ ಗಣವೇಷಧಾರಿಗಳಾಗಿ ಪಥಸಂಚಲನ ನಡೆಸಿ, ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಬಳಿ ಪೂರ್ಣಗೊಳಿಸಿದರು.